ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನ.11ರಂದು ಬೆಂಗಳೂರಿಗೆ ಆಗಮಿಸಲಿದ್ದು, ಮೂರು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆಗೆ ಭಾನುವಾರ ಮಾತನಾಡಿದ ಅವರು, ಮೈಸೂರು-ಬೆಂಗಳೂರು-ಚೆನ್ನೈ ವಂದೇ ಭಾರತ್ ಹೈಸ್ಪೀಡ್ ರೈಲಿಗೆ ಹಸಿರು ನಿಶಾನೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ಲೋಕಾರ್ಪಣೆ ಹಾಗೂ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಗಳಲ್ಲಿ ಭಾಗಿಯಾಗುವರು ಎಂದು ವಿವರಿಸಿದರು.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…