ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಟರ್ಮಿನಲ್ 2ರ ಮೊದಲ ಹಂತವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಗ್ಗೆ ಉದ್ಘಾಟಿಸಿದರು.
ಸುಮಾರು 13,000 ಕೋಟಿ ರೂಪಾಯಿ ಹೂಡಿಕೆಯಲ್ಲಿ ಸಿದ್ಧವಾಗಿರುವ ಈ ಟರ್ಮಿನಲ್ 2 ಉದ್ಯಾನ ನಗರಿ ಖ್ಯಾತಿಗೆ ಮತ್ತೊಂದು ಗರಿಯಾಗಿದೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ಟರ್ಮಿನಲ್ 2 ಎರಡನೇ ರನ್ ವೇ, ಮಲ್ಟಿ ಮೋಡಲ್ ಸಾರಿಗೆ ಕೇಂದ್ರ, ಪ್ರವೇಶ ರಸ್ತೆಗಳ ವಿಸ್ತರಣೆ ಮತ್ತು ಆಂತರಿಕ ರಸ್ತೆ ಮೂಲಸೌಕರ್ಯಗಳು ಪ್ರಯಾಣಿಕರಿಗೆ ಲಭ್ಯವಾಗಿದೆ. ಈ ಟರ್ಮಿನಲ್ 2 ಗಾರ್ಡನ್ ಟರ್ಮಿನಲ್ ಎಂದು ಕರೆಯಲಾಗುತ್ತದೆ. ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2 ಸುಮಾರು 5-6 ಕೋಟಿ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿದೆ.
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490