ಗುಜರಾತ್ ಸಿಎಂ ಆಗಿದ್ದ ಮೋದಿ ದೇಶದ ಪ್ರಧಾನಿ ಆಗುವವರೆಗಿನ ರಾಜಕೀಯ ಪಯಣದ ಸಂಪೂರ್ಣ ಕತೆಯನ್ನು Modi@20 ಎಂಬ ಪುಸ್ತಕದಲ್ಲಿ ಬರೆಯಲಾಗಿದೆ, ಇದು ಬಿಡುಗಡೆಗೆ ತಯಾರಾಗಿದೆ. ಬುದ್ಧಿಜೀವಿಗಳು ಹಾಗೂ ತಜ್ಞರು ಬರೆದ ಚಿಕ್ಕ ಚಿಕ್ಕ ಲೇಖನಗಳನ್ನು ಸೇರಿಸಿ ಈ ಪುಸ್ತಕವನ್ನು ಮಾಡಲಾಗಿದೆ.
ಬ್ಲೂಕ್ರಾಫ್ಟ್ ಡಿಜಿಟಲ್ ಫೌಂಡೇಶನ್ ಈ ಪುಸ್ತಕದ ಸಂಪಾದನೆಯ ಸಂಪೂರ್ಣ ಜವಾಬ್ದಾರಿಯನ್ನು ಹೊತ್ತಿದೆ. ಮುಂದಿನ ತಿಂಗಳಿನಿಂದ ಈ ಪುಸ್ತಕವು ಮಾರುಕಟ್ಟೆಯಲ್ಲಿ ಲಭ್ಯವಿರಲಿದೆ. ಈ ಪುಸ್ತಕವನ್ನು ಮೊದಲೇ ಆರ್ಡರ್ ಮಾಡಬಹುದು ಎಂದು ರೂಪಾ ಪಬ್ಲಿಕೇಶನ್ಸ್ ಮಾಹಿತಿ ನೀಡಿದೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?