ಪ್ರಧಾನಿ ಮೋದಿ ಅವರು ಇಂದು ಗುಜರಾತ್ಗೆ ಭೇಟಿ ನೀಡಲಿದ್ದು, ಅಹಮದಾಬಾದ್ ವಿಮಾನ ನಿಲ್ದಾಣದಿಂದ ಕೋಬಾದ ಕಮಲಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿವರೆಗೆ ರೋಡ್ ಶೋ ನಡೆಸಲಿದ್ದಾರೆ.
ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಮಣಿಪುರ ರಾಜ್ಯಗಳಲ್ಲಿ ಬಿಜೆಪಿಯ ಭರ್ಜರಿ ಜಯದ ನಂತರ ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಗುಜರಾತ್ ವಿಧಾನಸಭೆ ಚುನಾವಣೆಯ ಮೇಲೆ ಕೇಂದ್ರೀಕೃತವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಗುಜರಾತ್ಗೆ ಭೇಟಿ ನೀಡಲಿದ್ದಾರೆ.
ಇಂದು ಮೋದಿ ಅವರು ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 10 ಗಂಟೆಗೆ ಆಗಮಿಸಲಿದ್ದು, ಅವರನ್ನು ಗುಜರಾತ್‌ನ ಬಿಜೆಪಿ ನಾಯಕರು ಸ್ವಾಗತಿಸಲಿದ್ದಾರೆ. ನಂತರ ಬೆಳಗ್ಗೆ 10.15ಕ್ಕೆ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಕೋಬಾದ ಕಮಲಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿವರೆಗೆ ಪ್ರಧಾನಿ ಮೋದಿ ರೋಡ್ ಶೋ ನಡೆಸಲಿದ್ದಾರೆ. ಈ ರೋಡ್ ಶೋನಲ್ಲಿ ಸುಮಾರು 4 ಲಕ್ಷ ಜನರು ಸೇರುವ ಸಾಧ್ಯತೆ ಇದೆ.
ಮುಂಗಾರು ಮತ್ತಷ್ಟು ದುರ್ಬಲಗೊಳ್ಳತ್ತಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ ತಿಂಗಳಲ್ಲಿ…
ದ ರೂರಲ್ ಮಿರರ್.ಕಾಂ ನಲ್ಲಿ "ಹೊಸರುಚಿ" ಯ ಮೂಲಕ ಹಲಸು ಅಡುಗೆಯ ಮೂಲಕ…
ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ…
ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ…
ಪ್ಲಾಸ್ಟಿಕ್ ಮಾಲಿನ್ಯವು ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ…
ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ ಹೊರಸೂಸುವ ಮೀಥೇನ್ ಅನ್ನು 30% ರಷ್ಟು…