ದೇಶದ ಮೆಟ್ರೋ ವಿಸ್ತರಣೆಯಲ್ಲಿ ಕೆಂದ್ರ ಸರ್ಕಾರ ಕ್ರಾಂತಿ ಮಾಡುತ್ತಿದ್ದು, ಹೊಸ ಮಾದರಿಯ ಮೆಟ್ರೋ ಸಂಚಾರಕ್ಕೆ ಕೇರಳದ ಕೊಚ್ಚಿ ಇನ್ಮುಂದೆ ಸಾಕ್ಷಿಯಾಗಲಿದೆ.
Advertisement
ಹೌದು, ಪ್ರದಾನಿ ನರೇಂದ್ರ ಮೋದಿಯವರು ಬಂದರು ನಗರ ಕೊಚ್ಚಿಯಲ್ಲಿ ಭಾರತದ ಮೊದಲ ವಾಟರ್ ಮೆಟ್ರೋ ಸೇವೆಗೆ ಮಂಗಳವಾರ ಚಾಲನೆ ನೀಡಲಿದ್ದಾರೆ.
Advertisement
ವಾಟರ್ ಮೆಟ್ರೋ ಯೋಜನೆಯ ಒಟ್ಟು ವೆಚ್ಚ 1,137 ಕೋಟಿ ರೂಪಾಯಿಯಾಗಿದೆ. ಕೊಚ್ಚಿಯ ಪೋರ್ಟ್ ಸಿಟಿಯ ಸುತ್ತಲಿನ 10 ದ್ವೀಪಗಳನ್ನು ಈ ಮೆಟ್ರೋ ಸಂಚಾರ ಮಾಡಲಿದ್ದು, 8 ಎಲೆಕ್ಟ್ರಿಕ್ ಬೋಟ್‌ಗಳು, 38 ಟರ್ಮಿನಲ್‌ಗಳ ಮೂಲಕ ಪ್ರಯಾಣಿಕರಿಗೆ ಸೇವೆಗೆ ಸಿದ್ಧವಾಗಿದೆ.
Advertisement
ಈ ವಾಟರ್ ಮೆಟ್ರೋ ಯೋಜನೆಯು 78 ಕಿಲೋಮೀಟರ್ ವ್ಯಾಪಿಸಿದ್ದು, ಇಲ್ಲಿನ ದ್ವೀಪಗಳಲ್ಲಿ ವಾಸಿಸುವ ಒಂದು ಲಕ್ಷಕ್ಕೂ ಹೆಚ್ಚು ಜನರಿಗೆ ಅನುಕೂಲವಾಗಲಿದೆ. ಈ ವಾಟರ್ ಮೆಟ್ರೋ ರಬ್ಬರ್ ಟೈರ್ಡ್ ಎಲೆಕ್ಟ್ರಿಕ್ ಬೋಗಿಗಳನ್ನು ಹೊಂದಿದ್ದು, ಇದನ್ನು ಮಹಾರಾಷ್ಟ್ರದ ನಾಸಿಕ್‌ನಲ್ಲಿ ತಯಾರು ಮಾಡಲಾಗಿದೆ.
ಕರ್ನಾಟಕ ಕರವಾಳಿ ಭಾಗದಲ್ಲೂ ವಾಟರ್ ಮೆಟ್ರೋ ಯೋಜನೆ ಆದಷ್ಟು ಬೇಗ ಜಾರಿಗೆ ಬಂದರೆ ನಮ್ಮ ರಾಜ್ಯದಲ್ಲೂ ವಾಟರ್ ಮೆಟ್ರೋ ಸೇವೆ ದೊರೆಯುವಂತೆ ಆಗಲಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement