ಆಸ್ಟ್ರೇಲಿಯಾದಿಂದ ತಾಯ್ನಾಡಿಗೆ ಮರಳಿದ 29 ಪುರಾತನ ವಸ್ತುಗಳನ್ನು ಪರಿಶೀಲಿಸಿದ ಪ್ರಧಾನಿ ಮೋದಿ

ಆಸ್ಟ್ರೇಲಿಯಾದಿಂದ ಭಾರತಕ್ಕೆ ಮರಳಿದ 29 ಪುರಾತನ ವಸ್ತುಗಳನ್ನು ಪ್ರಧಾನಿ ಮೋದಿ ಸೋಮವಾರ ಪರಿಶೀಲನೆ ನಡೆಸಿದ್ದಾರೆ.ಈ ಪುರಾತನ ವಸ್ತುಗಳು 9ರಿಂದ 10ನೇ ಶತಮಾನದವುಗಳಾಗಿವೆ. ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ, ಉತ್ತರ ಪ್ರದೇಶ, ತಮಿಳುನಾಡು, ತೆಲಂಗಾಣ ಮತ್ತು ಪಶ್ಚಿಮ ಬಂಗಾಳವನ್ನು ಈ ಕಲಾಕೃತಿಗಳು ಪ್ರತಿನಿಧಿಸುತ್ತವೆ.

Advertisement

ಈ ಪುರಾತನ ವಸ್ತುಗಳನ್ನು 6  ವಿಭಾಗಗಳಲ್ಲಿ ವಿಂಗಡಿಸಲಾಗಿದೆ- ಶಿವ ದೇವರು ಮತ್ತು ಅವರ ಶಿಷ್ಯರು, ಶಕ್ತಿ ದೇವರ ಆರಾಧನೆ, ಭಗವಾನ್ ವಿಷ್ಣು ಮತ್ತು ಅವನ ವಿವಿಧ ರೂಪಗಳು, ಜೈನ ಪದ್ಧತಿ-ಸಂಪ್ರದಾಯಗಳು, ಚಿತ್ರಗಳು ಮತ್ತು ಅಲಂಕಾರಿಕ ವಸ್ತುಗಳು ಸೇರಿವೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ
Advertisement

Advertisement

Be the first to comment on "ಆಸ್ಟ್ರೇಲಿಯಾದಿಂದ ತಾಯ್ನಾಡಿಗೆ ಮರಳಿದ 29 ಪುರಾತನ ವಸ್ತುಗಳನ್ನು ಪರಿಶೀಲಿಸಿದ ಪ್ರಧಾನಿ ಮೋದಿ"

Leave a comment

Your email address will not be published.


*