ಆಸ್ಟ್ರೇಲಿಯಾದಿಂದ ಭಾರತಕ್ಕೆ ಮರಳಿದ 29 ಪುರಾತನ ವಸ್ತುಗಳನ್ನು ಪ್ರಧಾನಿ ಮೋದಿ ಸೋಮವಾರ ಪರಿಶೀಲನೆ ನಡೆಸಿದ್ದಾರೆ.ಈ ಪುರಾತನ ವಸ್ತುಗಳು 9ರಿಂದ 10ನೇ ಶತಮಾನದವುಗಳಾಗಿವೆ. ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ, ಉತ್ತರ ಪ್ರದೇಶ, ತಮಿಳುನಾಡು, ತೆಲಂಗಾಣ ಮತ್ತು ಪಶ್ಚಿಮ ಬಂಗಾಳವನ್ನು ಈ ಕಲಾಕೃತಿಗಳು ಪ್ರತಿನಿಧಿಸುತ್ತವೆ.
ಈ ಪುರಾತನ ವಸ್ತುಗಳನ್ನು 6 ವಿಭಾಗಗಳಲ್ಲಿ ವಿಂಗಡಿಸಲಾಗಿದೆ- ಶಿವ ದೇವರು ಮತ್ತು ಅವರ ಶಿಷ್ಯರು, ಶಕ್ತಿ ದೇವರ ಆರಾಧನೆ, ಭಗವಾನ್ ವಿಷ್ಣು ಮತ್ತು ಅವನ ವಿವಿಧ ರೂಪಗಳು, ಜೈನ ಪದ್ಧತಿ-ಸಂಪ್ರದಾಯಗಳು, ಚಿತ್ರಗಳು ಮತ್ತು ಅಲಂಕಾರಿಕ ವಸ್ತುಗಳು ಸೇರಿವೆ.
ನಿನ್ನೆ ಮಧ್ಯರಾತ್ರಿ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ನಾಗರಿಕರನ್ನು ಮತ್ತು…
ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಸಂಭವನೀಯ ದಾಳಿಯ ಬಗ್ಗೆ…
ಹಿಂದೂ ಧರ್ಮದ ವಿಶೇಷತೆ ಎಂದರೆ ಅದು ಸ್ವ ವಿಮರ್ಶೆಯ (self -criticism) ಸ್ವಾತಂತ್ರ್ಯ…
ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಮೇ 9…
ಮುಳಿಯ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಕೃಷಿ ಬೆಳವಣಿಗೆಗೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490