ಕೃಷಿ ಸಮ್ಮಾನ್‌ ನಿಧಿಯ 18 ನೇ ಕಂತು ಬಿಡುಗಡೆ | 9.4 ಕೋಟಿ ರೈತರ ಖಾತೆಗೆ ಹಣ ಜಮೆ |

October 6, 2024
10:09 AM

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು  ಪಿಎಂ ಕೃಷಿ ಸಮ್ಮಾನ್‌ ನಿಧಿಯ 18ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ. ದೇಶದ 9.4 ಕೋಟಿ ರೈತರ ಖಾತೆಗೆ ತಲಾ 2 ಸಾವಿರ ರೂ.ಗಳಂತೆ 20 ಸಾವಿರ ಕೋಟಿ ರೂಪಾಯಿ ಹಣವನ್ನು ಪ್ರಧಾನಿ ಬಿಡುಗಡೆ ಮಾಡಿದ್ದಾರೆ. 

ಈ ಯೋಜನೆಯಲ್ಲಿ  ಕರ್ನಾಟಕ ರಾಜ್ಯದ 47.12 ಲಕ್ಷ ರೈತರ ಖಾತೆಗೆ 942 ಕೋಟಿ ರೂಪಾಯಿ ಜಮೆಯಾಗಿದೆ. ಮಹಾರಾಷ್ಟ್ರದ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ವಾಶಿಮ್‌ನಲ್ಲಿ ಕೃಷಿ ಹಾಗೂ ಪಶು ಸಂಗೋಪನೆ ಇಲಾಖೆಗೆ ಸೇರಿದ 23 ಸಾವಿರ ಕೋಟಿ ರೂ. ಮೊತ್ತದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು.

ಈ ವೇಳೆ ಕಿಸಾನ್‌ ಸಮ್ಮಾನ್‌ ನಿಧಿಯ 18ನೇ ಕಂತು ಹಾಗೂ ಮಹಾರಾಷ್ಟ್ರ ಸರಕಾರದ ‘ನಮೋ ಶೇಟ್ಕರಿ ಮಹಾಸನ್ಮಾನ್‌ ನಿಧಿ ಯೋಜನೆ’ಯ 5ನೇ ಕಂತಿನ ಹಣ ಬಿಡುಗಡೆ ಮಾಡಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ
‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?
September 1, 2026
7:02 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
August 31, 2026
2:46 PM
by: ಸಾಯಿಶೇಖರ್ ಕರಿಕಳ
ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ
August 30, 2026
10:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror