ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಿಎಂ ಕೃಷಿ ಸಮ್ಮಾನ್ ನಿಧಿಯ 18ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ. ದೇಶದ 9.4 ಕೋಟಿ ರೈತರ ಖಾತೆಗೆ ತಲಾ 2 ಸಾವಿರ ರೂ.ಗಳಂತೆ 20 ಸಾವಿರ ಕೋಟಿ ರೂಪಾಯಿ ಹಣವನ್ನು ಪ್ರಧಾನಿ ಬಿಡುಗಡೆ ಮಾಡಿದ್ದಾರೆ.
ಈ ಯೋಜನೆಯಲ್ಲಿ ಕರ್ನಾಟಕ ರಾಜ್ಯದ 47.12 ಲಕ್ಷ ರೈತರ ಖಾತೆಗೆ 942 ಕೋಟಿ ರೂಪಾಯಿ ಜಮೆಯಾಗಿದೆ. ಮಹಾರಾಷ್ಟ್ರದ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ವಾಶಿಮ್‌ನಲ್ಲಿ ಕೃಷಿ ಹಾಗೂ ಪಶು ಸಂಗೋಪನೆ ಇಲಾಖೆಗೆ ಸೇರಿದ 23 ಸಾವಿರ ಕೋಟಿ ರೂ. ಮೊತ್ತದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು.
ಈ ವೇಳೆ ಕಿಸಾನ್ ಸಮ್ಮಾನ್ ನಿಧಿಯ 18ನೇ ಕಂತು ಹಾಗೂ ಮಹಾರಾಷ್ಟ್ರ ಸರಕಾರದ ‘ನಮೋ ಶೇಟ್ಕರಿ ಮಹಾಸನ್ಮಾನ್ ನಿಧಿ ಯೋಜನೆ’ಯ 5ನೇ ಕಂತಿನ ಹಣ ಬಿಡುಗಡೆ ಮಾಡಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…