Advertisement
ಸುದ್ದಿಗಳು

ಪಿಎಂ ವಿಶ್ವಕರ್ಮ ಯೋಜನೆ | ಸ್ವಂತ ಉದ್ಯಮ ನಿರ್ಮಾಣಕ್ಕೆ 3 ಲಕ್ಷ ಸಹಾಯಧನ

Share
ತಮ್ಮ ಕುಲಕಸುಬನ್ನು ಅಥವಾ ವೃತ್ತಿಯನ್ನು ಮುಂದುವರಿಸಲು ಕಷ್ಟಪಡುತ್ತಿರುವವರಿಗೆ ಬೆಂಬಲ ನೀಡುವ ಉದ್ದೇಶದಿಂದ ಜಾರಿಗೆ ಬಂದಿರುವ ಯೋಜನೆಯೇ ಪಿಎಂ ವಿಶ್ವಕರ್ಮ ಯೋಜನೆ.  ಕೇಂದ್ರ ಸರ್ಕಾರವ ಜಾರಿಗೆ ತಂದಿರುವ ಈ ಮಹಾತ್ವಾಕಾಂಕ್ಷಿ ಯೋಜನಯ ಮೂಕ್ಯ ಉದ್ದೇಶವೇ ದೇಶದ ಮೂಲೆಯಲ್ಲಿರುವ ಕುಶಲಕರ್ಮಿಗಳಗೆ ಮತ್ತು ಸಾಂಪ್ರದಾಯಿಕ ವೃತ್ತಿ ನಡೆಸುವವರಿಗೆ ನೆರವಾಗುವುದು. ಕೇವಲ ಹೆಸರಿಗೆ ಮಾತ್ರ ಯೋಜನೆಯಲ್ಲ, ಇದು ನಿಜವಾಗಿಯೂ ಕಷ್ಟದಲ್ಲಿರುವವರಿಗೆ ಬ್ಯುಸಿನೆಸ್ ಲೋನ್ ಒದಗಿಸುವ ಮೂಲಕ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ರೂಪಿಸಲಾದ ವ್ಯವಸ್ಥೆಯಾಗಿದೆ.
ಸಾಲದ ಮೊತ್ತ ಮತ್ತು ಹಂತಗಳ ವಿವರಣೆ:
• ಮೊದಲ ಹಂತಗಳು – 50,000 ವರೆಗೆ- ಉದ್ಯಮ ಆರಂಭಿಸಲು ಅಥವಾ ಬಂಡವಾಳ ಹೂಡಿಕೆಗೆ ಪ್ರಾಥಮಿಕ ನೆರವು
• ಎರಡನೇ ಹಂತ-ರೂ 1,00,000 ದಿಂದ ರೂ3,00,000 ವರೆಗೆ- ಮೊದಲ ಹಂತದ ಸಾಲವನ್ನು ಸರಿಯಾಗಿ ಮರುಪಾವತಿ ಮಾಡಿದ ನಂತರ, ಉದ್ಯಮ ವಿಸ್ತರಣೆಗೆ ಈ ದೊಡ್ಡ ಮೊತ್ತ ಸಿಗುತ್ತದೆ.
ಈ ಸಾಲ ಸೌಲಭ್ಯದ ವಿಶೇಷವೆನೆಂದರೆ, ಇದಕ್ಕೆ ಅನ್ವಯವಾಗುವ ಬಡ್ಡಿದರ ಮಾರುಕಟ್ಟೆಯಲ್ಲಿನ ಇತರೆ ಸಾಲಗಳಿಗೆ ಹೋಲಿಸಿದರೆ ತೀರಾ ಕಡಿಮೆ. ಜೊತೆಗೆ ಸರ್ಕಾರದಿಂದ ಬಡ್ಡಿ ಸಬ್ಸಿಡಿ ಕೂಡ ಲಭ್ಯವಿರುವುದರಿಂದ, ಮರುಪಾವತಿಯ ಹೊರೆ ಕಡಿಮೆ ಇರುತ್ತದೆ. ಸಮಯಕ್ಕೆ ಸರಿಯಾಗಿ ಸಾಲ ತೀರಿಸಿದರೆ ಮುಂದಿನ ಹಂತದ ಸಾಲ ಪಡೆಯಲು ದಾರಿ ಸುಗಮವಾಗುತ್ತದೆ.
ಅರ್ಜಿಗೆ ಬೇಕಾಗುವ ದಾಖಲೆಗಳು:
• ಆಧಾರ್ ಕಾರ್ಡ್
• ಬ್ಯಾಂಕ್ ಖಾತೆ ವಿವರಗಳು
• ವೃತ್ತಿ ದೃಡೀಕರಣ
• ವಿಳಾಸ ದಾಖಲೆ
• ಮೊಬೈಲ್ ಸಂಖ್ಯೆ
• ಪಾಸ್ ಪೋರ್ಟ್ ಅಳತೆಯ ಫೋಟೋ
ಅರ್ಜಿ ಸಲ್ಲಿಸುವುದು ಹೇಗೆ? :  ಅರ್ಜಿ ಸಲ್ಲಿಸಲು ಸರ್ಕಾರದ ಅಧಿಕೃತ ವೆಬ್ ಸೈಟ್ ಭೇಟಿ ನೀಡಿ: https://pmvishwakarma̤.gov̤.in
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

10 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

10 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

1 day ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

1 day ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

1 day ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

1 day ago