ಹೇಮಾವತಿ ನದಿ ನೀರಿಗೆ ವಿಷ ಸೇರ್ಪಡೆ : ಮೀನುಗಳ ಸಾವು

March 28, 2025
7:35 AM

ಚಿಕ್ಕಮಗಳೂರು  ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ ಬಳಿ ಹೇಮಾವತಿ ನದಿ ನೀರಿಗೆ ವಿಷದ ಅಂಶ ಸೇರ್ಪಡೆಯಾಗಿದ್ದು ನೂರಾರು ಮೀನುಗಳು ಸಾವನಪ್ಪಿವೆ.   ನದಿಯ ದಡದಲ್ಲಿ ಸುಮಾರು 2 ಕಿಲೋ ಮೀಟರ್ ದೂರದವರೆಗೂ ಸಾವನಪ್ಪಿರುವ ಮೀನುಗಳು ತೇಲುತಿದ್ದು ಯಾರೋ ಕಿಡಿಗೇಡಿಗಳು ವಿಷದ ರಾಸಾಯನಿಕ ನದಿಗೆ ಹಾಕಿ ಮೀನುಗಳನ್ನು ಸಾವನ್ನಪ್ಪಿರುವ ಸಾಧ್ಯತೆ ಇರಬಹುದು ಎಂದು ಸ್ಥಳಿಯರು ತಿಳಿಸಿದ್ದಾರೆ. ಅಲ್ಲದೇ ನದಿ ನೀರು ಹರಿದು ಹಾಸನ ಜಿಲ್ಲೆ ಗೊರೂರು ಜಲಾಶಯ ಸೇರುತ್ತದೆ ನಡುವೆ ಸಾಕಷ್ಟು ಜನರು ನೀರನ್ನು ಬಳಸುತ್ತಾರೆ. ಜಲಚರಗಳಿಗೂ ತೊಂದರೆಯಾಗುತ್ತದೆ ಸಂಬಂದಪಟ್ಟ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಣಕಲ್ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Advertisement
Advertisement

ಮೀನು ಹಿಡಿಯಲು ಅಡಿಕೆಗೆ ಬಳಸಲು ಮೈಲುತುತ್ತವನ್ನು ನದಿಯಲ್ಲಿ ಮಿಶ್ರಣ ಮಾಡಿರುವ ಶಂಕೆಯನ್ನು ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ. ಮಲೆನಾಡಿಗರ  ಜೀವನದಿಯಾಗಿರುವ ಹೇಮಾವತಿ ನದಿಯ ನೀರು ಕಲುಷಿತಗೊಳ್ಳುತ್ತಿದೆ. ಕುಡಿಯಲು ಕೂಡ ಇದೆ ನೀರನ್ನು ಉಪಯೋಗಿಸುವುದರಿಂದ ಎಚ್ಚರಿಕೆ ಅಗತ್ಯವಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ
January 29, 2026
2:18 PM
by: ದ ರೂರಲ್ ಮಿರರ್.ಕಾಂ
ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!
January 29, 2026
7:39 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ
January 29, 2026
7:18 AM
by: ದ ರೂರಲ್ ಮಿರರ್.ಕಾಂ
ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ
January 29, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror