‘ವ್ಯಕ್ತಿಯ ಮುಖ’ ಹೋಲುವ ವಿಷಕಾರಿ ಮೀನು ಪತ್ತೆ…!

March 14, 2022
10:42 PM

ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಉಪ್ಪಲಗುಪ್ತ ವಲಯದ ವಸಲತಿಪ್ಪದಲ್ಲಿ ಮೀನುಗಾರಿಕೆ ಮಾಡ್ತಿದ್ದ ವೇಳೆ  ವಿಚಿತ್ರ ಮೀನು ಬಲೆಗೆ ಬಿದ್ದಿದೆ.

Advertisement
Advertisement
Advertisement

ಮನುಷ್ಯರ ಮುಖದಂತೆ ಕಾಣುವ ಈ ಅಪರೂಪದ ಮೀನನ್ನು ಬೈಸನ್ ಫಿಶ್ ಎಂದು ಕರೆಯಲಾಗುತ್ತದೆ.  ಸಾಮಾನ್ಯವಾಗಿ ಇದನ್ನು ಪಫರ್​ ಫಿಶ್, ಬಲೂನ್ ಫಿಶ್​ ಅಥವಾ ಗ್ಲೋಬ್ ಫಿಶ್ ಎಂದು ಕರೆಯುತ್ತಾರೆ.

Advertisement

ಇದನ್ನು ವಿಶ್ವದ ಎರಡನೇ ಅತ್ಯಂತ ವಿಷಕಾರಿ ಮೀನು ಎಂದು ಹೇಳಲಾಗ್ತಿದ್ದು, ಮನುಷ್ಯನನ್ನೇ ಕೊಲ್ಲುವಷ್ಟು ವಿಷ ಇದರಲ್ಲಿ ಇದೆ ಎಂದು ಮೀನುಗಾರಿಕೆ ಇಲಾಖೆ ಅಧಿಕಾರಿ ಗೋಪಾಲಕೃಷ್ಣ ತಿಳಿಸಿದ್ದಾರೆ.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

24 ಗಂಟೆಗಳಲ್ಲಿ 80 ಭೂಕಂಪ | ಭೂಕಂಪದ ತೀವ್ರತೆಯಲ್ಲಿ ತೈವಾನ್‌ |
April 23, 2024
2:39 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಉಪ ಉತ್ಪನ್ನಗಳ ತಯಾರಿಕೆ ಬೆಂಬಲ ಘೊಷಿಸಿದ ಅಭ್ಯರ್ಥಿ |
April 23, 2024
1:54 PM
by: ದ ರೂರಲ್ ಮಿರರ್.ಕಾಂ
ಹಿಪ್ಪಲಿ ಗಿಡಕ್ಕೆ ಕರಿಮೆಣಸು ಕಸಿ ಎಷ್ಟು ಸೂಕ್ತ..? ಲಾಭ ಏನು..? | ಇದು ಕರಿಮೆಣಸು ಬಳ್ಳಿಗೆ ಬರುವ ರೋಗ ತಡೆಗಟ್ಟುತ್ತದೆಯೇ..?
April 23, 2024
1:41 PM
by: The Rural Mirror ಸುದ್ದಿಜಾಲ
ಲೋಕಸಭೆ ಚುನಾವಣೆಗೆ ದಿನಗಣನೆ | ‘ಚುನಾವಣಾ ಪರ್ವ – ದೇಶದ ಗರ್ವ’ ಘೋಷ ವಾಕ್ಯದೊಂದಿಗೆ ಚುನಾವಣೆ | ಚುನಾವಣಾ ಆಯೋಗದಿಂದ ಭರದ ಸಿದ್ಧತೆ
April 23, 2024
1:25 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror