ವಿದ್ಯಾಮಾತಾ ಅಕಾಡೆಮಿಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಗಳ ತರಬೇತಿ ಪ್ರಾರಂಭ

November 3, 2023
11:07 AM

ವಿದ್ಯಾಮಾತಾ ಅಕಾಡೆಮಿಯಲ್ಲಿ ಕೆ.ಪಿ.ಎಸ್.ಸಿಯ ವಾಣಿಜ್ಯ ತೆರಿಗೆ ಪರಿವೀಕ್ಷಕ ಮತ್ತು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಗಳ ತರಬೇತಿ ಪ್ರಾರಂಭಗೊಳ್ಳಲಿದೆ.

ಕೆ.ಪಿ.ಎಸ್.ಸಿ ನೇಮಕಾತಿಯ ವಾಣಿಜ್ಯ ತೆರಿಗೆ ಪರಿವೀಕ್ಷಕ ಹುದ್ದೆಯ ಪರೀಕ್ಷೆಯು ದಿನಾಂಕ ನ.4 ಮತ್ತು ನ. 05 ರಂದು ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯ ಲಿಖಿತ ಪರೀಕ್ಷೆಯು ನ. 19 ರಂದು ನಡೆಯಲಿದ್ದು,ಈ ಎರಡೂ ನೇಮಕಾತಿ ಪರೀಕ್ಷೆಯ ತರಬೇತಿ ತರಗತಿಗಳು ವಿದ್ಯಾಮಾತಾ ಅಕಾಡೆಮಿಯಲ್ಲಿ ನಡೆಯಲಿದೆ, ಪ್ರಸಕ್ತ ತರಬೇತಿಯಲ್ಲಿರುವ, ತರಬೇತಿ ಮುಗಿಸಿರುವ ಹಾಗೂ ಅರ್ಜಿ ಸಲ್ಲಿಸಿರುವ ಎಲ್ಲಾ ಅಭ್ಯರ್ಥಿಗಳು ಈ ತರಗತಿಯ ಪ್ರಯೋಜನವನ್ನು ಪಡೆದುಕೊಳ್ಳಲು ಇಚ್ಚಿಸುವವವರು ಕಚೇರಿಯನ್ನು ಸಂಪರ್ಕಿಸಬಹುದು.

ಸ್ಪರ್ಧಾತ್ಮಕ ಪರೀಕ್ಷೆಗಳ ಅರ್ಜಿ ಸಲ್ಲಿಕೆ ಮತ್ತು ತರಬೇತಿಯ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಲು ಸಂಪರ್ಕಿಸಿ

ವಿದ್ಯಾಮಾತಾ ಅಕಾಡೆಮಿ, ಹಿಂದೂಸ್ತಾನ್ ಕಾಂಪ್ಲೆಕ್ಸ್,ಎ.ಪಿ.ಯಂ.ಸಿ ರೋಡ್,ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು ದ.ಕ 574201
ಸಂಪರ್ಕ: 9148935808 / 96204 68869. ಸುಳ್ಯ ಶಾಖೆ: ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್ ಕಾರ್ ಸ್ಟ್ರೀಟ್ ಸುಳ್ಯ ದ.ಕ 574239
ಸಂಪರ್ಕ: 9448527606

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್
August 21, 2026
7:04 AM
by: ದ ರೂರಲ್ ಮಿರರ್.ಕಾಂ
ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!
August 21, 2026
6:53 AM
by: ದ ರೂರಲ್ ಮಿರರ್.ಕಾಂ
ಮಳೆ ಬಂದರೂ ಬಿಸಿ ಕಾಡಲಿದೆ…! ರೈತರ ಕೆಲಸದ ಸಮಯವನ್ನೇ ಬದಲಿಸಬಹುದಾದ ಹೊಸ ಹವಾಮಾನ ಅಪಾಯ
August 21, 2026
6:45 AM
by: ದ ರೂರಲ್ ಮಿರರ್.ಕಾಂ
ಡ್ರ್ಯಾಗನ್‌ ಫ್ರೂಟ್‌ ಬೆಳೆದರೆ ಸಾಕೇ..? ದಕ್ಷಿಣ ಆಫ್ರಿಕಾದಲ್ಲಿ ರೈತರಿಗೆ ಎದುರಾದ ಸವಾಲುಗಳು ಭಾರತಕ್ಕೂ ಪಾಠ
August 21, 2026
6:41 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror