ವಿದ್ಯಾರ್ಥಿಯ ಅನುಮಾನಾಸ್ಪದ ತಿರುಗಾಟ | ಕೇಸು ದಾಖಲು

October 20, 2022
12:30 PM

ಸ್ನೇಹಿತೆಯನ್ನು ಭೇಟಿಯಾಗಲು ಬಂದಿದ್ದ ಕಾಲೇಜಿನ ವಿದ್ಯಾರ್ಥಿಯ ವಿರುದ್ಧ ವಿದ್ಯಾರ್ಥಿನಿಯ ಹೆತ್ತವರು ಪೊಲೀಸರಿಗೆ ದೂರು ನೀಡಿದ್ದು, ಇದರಿಂದಾಗಿ ಪೊಲೀಸರು ವಿದ್ಯಾರ್ಥಿಗೆ ಎಚ್ಚರಿಕೆ ನೀಡಿ ಕಳುಹಿಸಿದ ಘಟನೆಯೊಂದು ಪುತ್ತೂರು ಮುಕ್ವೆ ಸಮೀಪ ನಡೆದಿದೆ.

ಗೆಜ್ಜೆಗಿರಿ ಸಮೀಪದ ನಿವಾಸಿ ಕಾಲೇಜು ವಿದ್ಯಾರ್ಥಿ ತನ್ನ ಸಹಪಾಠಿ ಸ್ನೇಹಿತೆಯನ್ನು ಭೇಟಿಯಾಗಲೆಂದು ಮುಕ್ವೆಗೆ ಬಂದಿದ್ದನು. ಆತ ಬರುವ ಬಗ್ಗೆ ವಿದ್ಯಾರ್ಥಿನಿಗೆ ತಿಳಿದಿತ್ತು ಎಂದು ಹೇಳಲಾಗುತ್ತಿದೆಯಾದರೂ, ಆ ಬಗ್ಗೆ ಸ್ಪಷ್ಟತೆ ಇಲ್ಲ. ಆದರೆ ಆತನ ವರ್ತನೆಯನ್ನು ಕಂಡ ವಿದ್ಯಾರ್ಥಿನಿಯ ಮನೆಯವರಿಗೆ ಗೊಂದಲ ಉಂಟಾಗಿತ್ತು.ಹಲವು ಸಂಶಯಗಳಿದ್ದ ಕಾರಣ ಮನೆಯವರು ವಿದ್ಯಾರ್ಥಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು.ಪೊಲೀಸರು ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಕಳುಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು
August 2, 2026
8:39 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?
August 2, 2026
6:59 PM
by: ಸಾಯಿಶೇಖರ್ ಕರಿಕಳ
ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ
August 2, 2026
7:24 AM
by: ದ ರೂರಲ್ ಮಿರರ್.ಕಾಂ
ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ
August 2, 2026
7:14 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror