ಜಲಜೀವ ಜೀವನ ಮೀಷನ್ ಯೋಜನೆಯ ಅಡಿಯಲ್ಲಿ 2023-24 ರೊಳಗೆ ರಾಜ್ಯ ಗ್ರಾಮೀಣ ಪ್ರದೇಶದ ಎಲ್ಲ 97.91ಲಕ್ಷ ಮನೆಗಳಿಗೂ ನಲ್ಲಿ ಮೂಲಕ ಕುಡಿಯುವ ನೀರಿನ ಪೂರೈಕೆ ಮಾಡುವ ಗುರಿ ಸಾಧಿಸಲಾಗುವುದು ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
Advertisement
ರಾಜ್ಯದಲ್ಲಿ 2020-21 ರಲ್ಲಿ 3.43 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಾಗುತ್ತದೆ. 2021-22 ರಲ್ಲಿ 25.17 ಲಕ್ಷ ಮನೆಗಳಿಗೆ ನೀರು ಸಂಪರ್ಕ ಕಲ್ಪಿಸುವ ಗುರಿ ಇದೆ ಎಂದು ಮಹಿತಿಯನ್ನು ನೀಡಿದ್ದಾರೆ. ಜಲಜೀವನ ಮೀಷನ್ ಯೋಜನೆಯ ಅಡಿ 16 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಪ್ರಸ್ತಾವಕ್ಕೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಈ ಕಾಮಗಾರಿಗಳ ಮೂಲಕ 6,357 ಹಳ್ಳಿಗಳ 6.17 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ಸಾಧ್ಯವಾಗಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement