ಬ್ಯಾನರ್ ಪ್ರಕರಣದಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಯೋಗಕ್ಷೇಮವನ್ನು ವಿಚಾರಿಸಲು ಬಿಜೆಪಿ ಮುಖಂಡ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಪುತ್ತೂರಿಗೆ ಆಗಮಿಸಿದ್ದರು. ಈ ವೇಳೆ ಅರುಣ್ ಕುಮಾರ್ ಪುತ್ತಿಲ ಹಾಗೂ ಬಿಜೆಪಿ ಪಕ್ಷದ ಹಲವಾರು ಮಂದಿ ನಾಯಕರು ಉಪಸ್ಥಿತರಿದ್ದರು.
Advertisement
ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲರಿಗೂ ಹೋರಾಟ ಮಾಡುವ ಅಧಿಕಾರವಿದೆ, ಯಾವುದೇ ದೂರು ಬಂದೂ ಕ್ರಮ ಕೈಗೊಳ್ಳಬೇಕು ನಿಜ. ಆದರೆ ಈ ಮಾದರಿ ಹಲ್ಲೆ ಖಂಡನೀಯ ಎಂದು ಬಸವನಗೌಡ ಪಾಟೀಲ್ ಹೇಳಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement