ಇದೀಗ ಸಿಎಂ ಮತ್ತು ಡಿಸಿಎಂ ಅಧಿಕಾರಿಗಳಾಗಿ ಸಿದ್ಧರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲು ಕ್ಷಣಗಣನೆ ಆರಂಭವಾಗಿದೆ. ಈ ಕಾರ್ಯಕ್ರಮಕ್ಕೆ ರಾಹುಲ್‌ಗಾಂಧಿ ಮತ್ತು ಪ್ರಿಯಾಂಕ ಆಗಮಿಸಿದ್ದಾರೆ.
ಟರ್ಮಿನಲ್ 2ಕ್ಕೆ ಕಾಂಗ್ರೆಸ್ ನಾಯಕರು ಬಂದಿರುವ ಹಿನ್ನಲೆ ಟರ್ಮಿನಲ್ 2ರಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement