ನೈತಿಕ ಪೊಲೀಸ್‌ಗಿರಿ ಆರೋಪ ಮಾಡಿ ಬಂಧಿಸುವ ಕೆಲಸ ಮುಂದೆ ನಡೆಯುತ್ತದೆ ಶ್ರೀನಿವಾಸ ಪೂಜಾರಿ

May 25, 2023
12:47 PM

ಸಾಮಾನ್ಯವಾಗಿ ಹಿಂದುತ್ವದ ವಿಚಾರ ಕಾಂಗ್ರೆಸ್‌ನ ಗುರಿ ಎಂಬುವುದು ನಮಗೆ ಅರ್ಥವಾಗಿದೆ. ಮುಂದಿನ ದಿನಗಳು ಹಿಂದುತ್ವ ಮತ್ತು ಹಿಂದೂಗಳಿಗೆ ಕಠಿನವಾಗಲಿವೆ. ಯಾರನ್ನೋ ಓಲೈಸಲು ಹಿಂದುತ್ವದ ಚಟುವಟಿಕೆಗಳನ್ನು ನಿಷೇಧ ಮಾಡುವ, ನೈತಿಕ ಪೊಲೀಸ್‌ಗಿರಿ ಆರೋಪ ಮಾಡಿ ಬಂಧಿಸುವ ಕೆಲಸ ಮುಂದೆ ನಡೆಯುತ್ತದೆ ಎಂದು ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಡಿ.ಕೆ. ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಪೊಲೀಸರ ಮೇಲೆ ಕೇಸರಿ ಶಾಲಿನ ಆರೋಪ ಮಾಡಿ ಹರಿಹಾಯ್ದು ಎಚ್ಚರಿಕೆ ನೀಡಿದ್ದಾರೆ. ಪೊಲೀಸರ ಖಾಸಗಿ ಜೀವನದ ಉಡುಪುಗಳ ಬಗ್ಗೆ ಪ್ರಶ್ನೆ ಮಾಡಿ ದ್ವೇಷ ತೀರಿಸಿಕೊಂಡಿದ್ದಾರೆ. ಇದು ಸರಿಯಲ್ಲ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹೊಸ ಪಕ್ಷ ಸ್ಥಾಪನೆ ಊಹಾಪೋಹ – ‘ಇನ್ನೆರಡು ದಿನಗಳಲ್ಲಿ ಸ್ಪಷ್ಟನೆ ಕೊಡುತ್ತೇನೆ’ ಎಂದ ಅಣ್ಣಾಮಲೈ
June 1, 2026
8:22 PM
by: ದ ರೂರಲ್ ಮಿರರ್.ಕಾಂ
“ಕಾಕ್ರೋಚ್‌ ಜನತಾ ಪಾರ್ಟಿ” ಸದ್ದು | 60 ಲಕ್ಷ ಫಾಲೋವರ್ಸ್‌ ದಾಟಿದ ರಾಜಕೀಯ ಚಳವಳಿ..!
May 20, 2026
9:29 PM
by: ದ ರೂರಲ್ ಮಿರರ್.ಕಾಂ
ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ
May 7, 2026
7:37 AM
by: ಮಿರರ್‌ ಡೆಸ್ಕ್
ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ
February 11, 2026
7:04 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror