ಸಾಮಾನ್ಯವಾಗಿ ಹಿಂದುತ್ವದ ವಿಚಾರ ಕಾಂಗ್ರೆಸ್‌ನ ಗುರಿ ಎಂಬುವುದು ನಮಗೆ ಅರ್ಥವಾಗಿದೆ. ಮುಂದಿನ ದಿನಗಳು ಹಿಂದುತ್ವ ಮತ್ತು ಹಿಂದೂಗಳಿಗೆ ಕಠಿನವಾಗಲಿವೆ. ಯಾರನ್ನೋ ಓಲೈಸಲು ಹಿಂದುತ್ವದ ಚಟುವಟಿಕೆಗಳನ್ನು ನಿಷೇಧ ಮಾಡುವ, ನೈತಿಕ ಪೊಲೀಸ್‌ಗಿರಿ ಆರೋಪ ಮಾಡಿ ಬಂಧಿಸುವ ಕೆಲಸ ಮುಂದೆ ನಡೆಯುತ್ತದೆ ಎಂದು ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಪೊಲೀಸರ ಮೇಲೆ ಕೇಸರಿ ಶಾಲಿನ ಆರೋಪ ಮಾಡಿ ಹರಿಹಾಯ್ದು ಎಚ್ಚರಿಕೆ ನೀಡಿದ್ದಾರೆ. ಪೊಲೀಸರ ಖಾಸಗಿ ಜೀವನದ ಉಡುಪುಗಳ ಬಗ್ಗೆ ಪ್ರಶ್ನೆ ಮಾಡಿ ದ್ವೇಷ ತೀರಿಸಿಕೊಂಡಿದ್ದಾರೆ. ಇದು ಸರಿಯಲ್ಲ ಎಂದು ಹೇಳಿದರು.
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾಟವು ಮಂಗಳೂರು ಟೌನ್ ಹಾಲ್ ನಲ್ಲಿ…
ರಾಜ್ಯದ ಬಹುತೇಕ ಕಡೆಗಳಲ್ಲಿ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ…
ರಾಜ್ಯದಲ್ಲಿ ಈ ಬಾರಿ ಅಡಿಕೆ ಬೆಳೆಗೆ ಉತ್ತಮ ಧಾರಣೆ ಲಭಿಸುವ ನಿರೀಕ್ಷೆ ಇದೆ.…
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರದ ಯುವ ಕಲಾವಿದ ಮಿಥುನ್ ಕುಮಾರ್ ಸೋನ…
ಮುಂದಿನ 7 ದಿನಗಳವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಉತ್ತರ ಒಳನಾಡಿನ…