Advertisement
MIRROR FOCUS

ಕ್ಷಮೆ ಯಾಚಿಸದೇ ಇದ್ದರೆ ಮಾನ ನಷ್ಟ ಮೊಕದ್ದಮೆ ದಾಖಲಿಸಲಾಗುವುದು :ಹರೀಶ್‌ ಕುಮಾರ್‌

Share

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಜನರನ್ನು ಹತ್ಯೆ ಮಾಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಅವರು ಕ್ಷಮೆ ಯಾಚಿಸಬೇಕು.ಇಲ್ಲದಿದ್ದರೆ ಅವರ ವಿರುದ್ಧ ಮಾನ ನಷ್ಟ ಮೊಕದ್ದಮೆ ದಾಖಲಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹಾಗೂ ವಿಧಾನ ಪರಿಷತ್‌ ಸದಸ್ಯ ಹರೀಶ್‌ ಕುಮಾರ್‌  ಎಚ್ಚರಿಕೆ ನೀಡಿದ್ದಾರೆ.
ಮಂಗಳೂರಿನ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾತಾನಾಡಿದ ಹರೀಶ್ ಕುಮಾರ್‌ ಅವರು ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಅವರು ಮೇ 22 ರಂದು ವಿಜಯೋತ್ಸವ ಮತ್ತು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಜನರನ್ನು ಹತ್ಯೆ ಮಾಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿದ್ದಾರೆ. ಈ ಹೇಳಿಕೆ ಬಗ್ಗೆ ಕಾಂಗ್ರೆಸ್‌ ಪಕ್ಷ ಕಾನೂನಾತ್ಮಕವಾಗಿ ಚರ್ಚಿಸಿದೆ. ಪ್ರಥಮವಾಗಿ ಠಾಣೆಗಳಲ್ಲಿ ಪ್ರಕರಣ ದಾಖಲಿಸುವ ಕೆಲಸ ನಡೆಯುತ್ತದೆ. ಹರೀಶ್‌ ಪೂಂಜಾ ಕ್ಷಮೆ ಯಾಚಿಸದಿದ್ದರೆ, ಮುಂದಿನ ದಿನಗಳಲ್ಲಿ ಅವರ ವಿರುದ್ಧ ಮಾನ ನಷ್ಠ ಮೊಕದ್ದಮೆ ದಾಖಲಿಸಲಾಗುವುದು ಎ೦ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

15 hours ago

ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…

20 hours ago

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

2 days ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

2 days ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

3 days ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

3 days ago