ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕ್ಷೇತ್ರಕ್ಕೆ ಸೇವೆ ಸಲ್ಲಿಸುತ್ತೇನೆ | ನೂತನ ಶಾಸಕಿ ಭಾಗೀರಥಿ ಮುರುಳ್ಯ

May 17, 2023
8:14 PM

ಈ ಬಾರಿ ಅಭೂತಪೂರ್ವ ಗೆಲುವನ್ನು ಕ್ಷೇತ್ರದ ಜನತೆ ನೀಡಿದ್ದಾರೆ. ಈಗ ಕ್ಷೇತ್ರದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಮಗ್ರ ಅಭಿವೃದ್ಧಿಗೆ ಸೇವೆ ಸಲ್ಲಿಸುತ್ತೇನೆ ಎಂದು ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ  ಹೇಳಿದ್ದಾರೆ.

Advertisement
Advertisement

ಬಿಜೆಪಿ ಮಂಡಲ ಸಮಿತಿ ವತಿಯಿಂದ  ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು ಸುಳ್ಯದಲ್ಲಿ ನಾವು ಈ ಬಾರಿ ದಾಖಲೆಯ ಮೊತ್ತದ ಗೆಲುವುವನ್ನು ಪಡೆದುಕೊಂಡಿದ್ದೇವೆ.  ಇದು ಕಾರ್ಯಕರ್ತರ ಗೆಲುವು, ಸಚಿವರಾಗಿದ್ದ ಅಂಗಾರರ ಅಭಿವೃದ್ಧಿಯ ಗೆಲುವು ಎಂದರು.

Advertisement

ಸುಳ್ಯದಲ್ಲಿ ಗೆಲುವುವಾಗಿದೆ ಎಂದು ನಾವು ನಮ್ಮ ಕರ್ತವ್ಯವನ್ನು ಮರೆಯುವಂತಿಲ್ಲ, ಮುಂದೆ ಬರುವ ಲೋಕಸಭಾ ಚುನಾವಣೆಯ ಗೆಲುವಿಗಾಗಿ ಸಜ್ಜಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಕರೆ ನೀಡಿದ್ದಾರೆ.

ರಾಜ್ಯದಲ್ಲಿ ಬಿಜೆಪಿಗೆ ಸೋಲಾಗರಬಹುದು. ಮುಂದಿನ ದಿನಗಳಲ್ಲ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡಬಿದಿರೆ ವಿಶ್ವಾಸ ವ್ಯಕ್ತಪಡಿಸಿದರು.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror