ಭಾಗೀರಥಿ ಮುರುಳ್ಯ
ಈ ಬಾರಿ ಅಭೂತಪೂರ್ವ ಗೆಲುವನ್ನು ಕ್ಷೇತ್ರದ ಜನತೆ ನೀಡಿದ್ದಾರೆ. ಈಗ ಕ್ಷೇತ್ರದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಮಗ್ರ ಅಭಿವೃದ್ಧಿಗೆ ಸೇವೆ ಸಲ್ಲಿಸುತ್ತೇನೆ ಎಂದು ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ.
ಬಿಜೆಪಿ ಮಂಡಲ ಸಮಿತಿ ವತಿಯಿಂದ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು ಸುಳ್ಯದಲ್ಲಿ ನಾವು ಈ ಬಾರಿ ದಾಖಲೆಯ ಮೊತ್ತದ ಗೆಲುವುವನ್ನು ಪಡೆದುಕೊಂಡಿದ್ದೇವೆ. ಇದು ಕಾರ್ಯಕರ್ತರ ಗೆಲುವು, ಸಚಿವರಾಗಿದ್ದ ಅಂಗಾರರ ಅಭಿವೃದ್ಧಿಯ ಗೆಲುವು ಎಂದರು.
ಸುಳ್ಯದಲ್ಲಿ ಗೆಲುವುವಾಗಿದೆ ಎಂದು ನಾವು ನಮ್ಮ ಕರ್ತವ್ಯವನ್ನು ಮರೆಯುವಂತಿಲ್ಲ, ಮುಂದೆ ಬರುವ ಲೋಕಸಭಾ ಚುನಾವಣೆಯ ಗೆಲುವಿಗಾಗಿ ಸಜ್ಜಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಕರೆ ನೀಡಿದ್ದಾರೆ.
ರಾಜ್ಯದಲ್ಲಿ ಬಿಜೆಪಿಗೆ ಸೋಲಾಗರಬಹುದು. ಮುಂದಿನ ದಿನಗಳಲ್ಲ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡಬಿದಿರೆ ವಿಶ್ವಾಸ ವ್ಯಕ್ತಪಡಿಸಿದರು.
ಕಳೆದ ಕೆಲವು ದಿನಗಳಿಂದ ಅಡಿಕೆ ಬೆಳೆಗಾರರಿಗೆ ನಿರೀಕ್ಷೆಯ ಮೇಲೆ ನಿರೀಕ್ಷೆ.ಚಾಲಿ ಅಡಿಕೆ ಧಾರಣೆ…
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್…
ಕುಶಾಲಿ ಗೌಡ, ಗ್ರೆಡ್ -3, ಜ್ಞಾನ ಅಕಾಡೆಮಿ, ತರಬನ ಹಳ್ಳಿ ಬೆಂಗಳೂರು |…
ಅನ್ವಿತಾ ಸಿ, 9 ನೇ ತರಗತಿ, ಸರ್ಕಾರಿ ಪ್ರೌಢಶಾಲೆ , ಪಂಜ |…
ಜಮ್ಮು ಮತ್ತು ಕಾಶ್ಮೀರ, ಕರಾವಳಿ ಕರ್ನಾಟಕ, ಕೇರಳ ಮತ್ತು ಮಾಹೆಯ ಹಲವೆಡೆ ಮುಂದಿನ…
ದಕ್ಷಿಣ ಕನ್ನಡ , ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ…