ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಸಾರ್ವಜನಿಕರ ಮಧ್ಯೆ ಹೆಚ್ಚು ಕಾಣಿಸಿಕೊಳ್ಳುತ್ತಾರೆ. ಸಾಮಾನ್ಯ ಜನರೊಂದಿಗೆ ಬೆರೆಯುತ್ತಾ, ಅವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಾರೆ. ಇದೀಗ ರಾಹುಲ್ ಗಾಂಧಿ ದೆಹಲಿಯಿಂದ ಚಂಡೀಗಢಕ್ಕೆ ತೆರಳುತ್ತಿದ್ದ ವೇಳೆ ಹರಿಯಾಣದ ಅಂಬಾಲದಲ್ಲಿ ಲಾರಿ ಏರಿದ್ದಾರೆ.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಲಾರಿಗಳ ಸಂಚಾರ ಹೆಚ್ಚಿರುತ್ತದೆ. ಅದರಲ್ಲೂ ರಾತ್ರಿಯ ವೇಳೆ ಲಾರಿ ಚಾಲಕರು ಎದುರಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲು ರಾಹುಲ್ ಗಾಂಧಿ ನಿನ್ನೆ ರಾತ್ರಿ ಲಾರಿಯಲ್ಲಿ ಸಂಚರಿಸಿದರು ಎಂದು ಮೂಲಗಳು ತಿಳಿಸಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel