ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಸಾರ್ವಜನಿಕರ ಮಧ್ಯೆ ಹೆಚ್ಚು ಕಾಣಿಸಿಕೊಳ್ಳುತ್ತಾರೆ. ಸಾಮಾನ್ಯ ಜನರೊಂದಿಗೆ ಬೆರೆಯುತ್ತಾ, ಅವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಾರೆ. ಇದೀಗ ರಾಹುಲ್ ಗಾಂಧಿ ದೆಹಲಿಯಿಂದ ಚಂಡೀಗಢಕ್ಕೆ ತೆರಳುತ್ತಿದ್ದ ವೇಳೆ ಹರಿಯಾಣದ ಅಂಬಾಲದಲ್ಲಿ ಲಾರಿ ಏರಿದ್ದಾರೆ.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಲಾರಿಗಳ ಸಂಚಾರ ಹೆಚ್ಚಿರುತ್ತದೆ. ಅದರಲ್ಲೂ ರಾತ್ರಿಯ ವೇಳೆ ಲಾರಿ ಚಾಲಕರು ಎದುರಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲು ರಾಹುಲ್ ಗಾಂಧಿ ನಿನ್ನೆ ರಾತ್ರಿ ಲಾರಿಯಲ್ಲಿ ಸಂಚರಿಸಿದರು ಎಂದು ಮೂಲಗಳು ತಿಳಿಸಿದೆ.
ಮಂಗಳೂರು ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ,…
ದೆಹಲಿಯಲ್ಲಿ ಪೂಸಾ ಕೃಷಿ ವಿಜ್ಞಾನ ಮೇಳ ಉದ್ಘಾಟಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್…
27.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ ಜಿಲ್ಲೆಗಳು…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಾಣಿಯೂರು, ಬೆಳ್ಳಾರೆ, ಪಂಜ ಸೇರಿದಂತೆ ಹಲವೆಡೆ…
ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಒಳನಾಡು ಜಿಲ್ಲೆಗಳಲ್ಲಿ ತುಂತುರು ಮಳೆ ಮತ್ತು ಮೋಡದ…
ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ,…