12 ವರ್ಷ ಮೇಲ್ಪಟ್ಟ ಹಸುಗಳನ್ನು ಹತ್ಯೆಗೆ ಅವಕಾಶ ಇದೆ | ಸಿಎಂ ಸಿದ್ಧರಾಮಯ್ಯ |

June 6, 2023
12:44 PM

1964ರ ಕಾಯ್ದೆ ಪ್ರಕಾರ 12 ವರ್ಷ ಮೇಲ್ಪಟ್ಟ ಮತ್ತು ಕೃಷಿ ಚಟುವಟಿಕೆಗಳಲ್ಲಿ ಬಳಸಲು ಸಾಧ್ಯವಾಗದ ಹಸುಗಳನ್ನು ಹತ್ಯೆ ಮಾಡಲು ಅವಕಾಶವಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಕರ್ನಾಟಕ ಸರ್ಕಾರದ ಗೋಹತ್ಯೆ ನಿಷೇಧ ಕಾಯ್ದೆಯನ್ನು ರದ್ದುಗೊಳಿಸುವ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ಇರುವ ಮಾತುಕತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆಯನ್ನು ನೀಡಿದ್ದಾರೆ.ಕರ್ನಾಟಕ ಸರ್ಕಾರ ಗೋಹತ್ಯೆ ನಿಷೇಧ  ಕಾನೂನನ್ನು  ಹಿಂಪಡೆಯುವ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು  ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ
ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು
March 30, 2026
7:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror