1964ರ ಕಾಯ್ದೆ ಪ್ರಕಾರ 12 ವರ್ಷ ಮೇಲ್ಪಟ್ಟ ಮತ್ತು ಕೃಷಿ ಚಟುವಟಿಕೆಗಳಲ್ಲಿ ಬಳಸಲು ಸಾಧ್ಯವಾಗದ ಹಸುಗಳನ್ನು ಹತ್ಯೆ ಮಾಡಲು ಅವಕಾಶವಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಕರ್ನಾಟಕ ಸರ್ಕಾರದ ಗೋಹತ್ಯೆ ನಿಷೇಧ ಕಾಯ್ದೆಯನ್ನು ರದ್ದುಗೊಳಿಸುವ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ಇರುವ ಮಾತುಕತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆಯನ್ನು ನೀಡಿದ್ದಾರೆ.ಕರ್ನಾಟಕ ಸರ್ಕಾರ ಗೋಹತ್ಯೆ ನಿಷೇಧ ಕಾನೂನನ್ನು ಹಿಂಪಡೆಯುವ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ರಾಜಧಾನಿ ಬೆಂಗಳೂರಿನಲ್ಲಿ ಮಳೆ…
ಏಪ್ರಿಲ್, ಮೇ ತಿಂಗಳಲ್ಲಿ ಹೆಚ್ಚಿದ ತಾಪಮಾನ ಹಿನ್ನೆಲೆಯಲ್ಲಿ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ಎಪ್ರಿಲ್ 4ರಿಂದ ವ್ಯಾಪ್ತಿ ಹಾಗೂ ಪ್ರಮಾಣ…
ಮಹಿಳೆಯ ಸುರಕ್ಷಾ ವಲಯವೆಂದರೆ ಅದು ಅಡುಗೆ ಕೋಣೆ. ಈ ಅಡುಗೆ ಕೋಣೆಯೇ ಎಲ್ಲವೂ.…
ಮನೆಯ ಒಡತಿ ಎನ್ನುವ "ಅಮ್ಮ" ದಿನವೂ ಏನು ಮಾಡುತ್ತಾರೆ..? ಅವಳ ಪಾತ್ರ ಏನು…
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) 2024-25ನೇ ಹಣಕಾಸು ವರ್ಷದಲ್ಲಿ 5150 ಕಿ.ಮೀ.…