ಗುಜರಾತ್ | ಮೊರ್ಬಿಯಲ್ಲಿ 108 ಅಡಿ ಎತ್ತರದ ಹನುಮಂತನ ಪ್ರತಿಮೆಯನ್ನು ಅನಾವರಣಗೊಳಿಸಿದ ಪ್ರಧಾನಿ ಮೋದಿ |

April 16, 2022
7:43 PM

ಗುಜರಾತ್‌ ಎಲ್ಲೆಡೆ ರಾಮನ ಭಕ್ತ ಹನುಮನ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತಿನ ಮೊರ್ಬಿಯಲ್ಲಿ ನಿರ್ಮಿಸಲಾಗಿರುವ 108 ಅಡಿ ಹನುಮಾನ್ ಪ್ರತಿಮೆಯನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಅನಾವರಣಗೊಳಿಸಿದರು.

Advertisement
Advertisement
ಇದಕ್ಕೂ ಮುನ್ನ ಬೆಳಗ್ಗೆ ಪ್ರಧಾನಿ ಟ್ವಿಟರ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದರು. ‘ಇಂದು ನಾವು ಹನುಮ ಜಯಂತಿಯ ವಿಶೇಷ ಸಂದರ್ಭವನ್ನು ಆಚರಿಸುತ್ತಿದ್ದೇವೆ. ಗುಜರಾತ್‌ನ ಮೊರ್ಬಿಯಲ್ಲಿ ಬೆಳಗ್ಗೆ 11 ಗಂಟೆಗೆ 108 ಅಡಿ ಎತ್ತರದ ಹನುಮಾನ್ ಜೀ ಪ್ರತಿಮೆ ಉದ್ಘಾಟನೆ ನಡೆಯಲಿದೆ. ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಈ ಕಾರ್ಯಕ್ರಮದ ಭಾಗವಾಗಲು ಅವಕಾಶ ಸಿಕ್ಕಿರುವುದಕ್ಕೆ ನನಗೆ ಗೌರವವಿದೆ’ ಎಂದು ದೇವರ ಪ್ರತಿಮೆಯ ಚಿತ್ರಗಳೊಂದಿಗೆ ಟ್ವೀಟ್ ಮಾಡಿದ್ದಾರೆ.

Advertisement

ಹನುಮಂಜಿ ಚಾರ್ ಧಾಮ್’ ಯೋಜನೆಯ ಭಾಗವಾಗಿ ದೇಶಾದ್ಯಂತ ನಾಲ್ಕು ದಿಕ್ಕುಗಳಲ್ಲಿ ನಿರ್ಮಾಣವಾಗುತ್ತಿರುವ ನಾಲ್ಕು ಪ್ರತಿಮೆಗಳಲ್ಲಿ ಈ ಪ್ರತಿಮೆ ಎರಡನೆಯದು ಎಂದು ಪ್ರಧಾನಿ ಕಾರ್ಯಾಲಯ ಶುಕ್ರವಾರ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.

Advertisement

ಸರಣಿಯ ಮೊದಲ ಪ್ರತಿಮೆಯನ್ನು ಉತ್ತರದಲ್ಲಿ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 2010 ರಲ್ಲಿ ಸ್ಥಾಪಿಸಲಾಯಿತು. ಆದರೆ, ಮೂರನೇ ಪ್ರತಿಮೆಯ ಕೆಲಸವನ್ನು ದಕ್ಷಿಣದಲ್ಲಿ ರಾಮೇಶ್ವರಂನಲ್ಲಿ ಪ್ರಾರಂಭಿಸಲಾಗಿದೆ ಎಂದು ಪಿಎಂಒ ಮಾಹಿತಿ ನೀಡಿದೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಏರಿದ ತಾಪಮಾನ : ರಾಜ್ಯದಲ್ಲಿ ಇಂದಿನಿಂದ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!
April 25, 2024
11:01 PM
by: The Rural Mirror ಸುದ್ದಿಜಾಲ
ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ
ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ | ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು |
April 25, 2024
3:13 PM
by: The Rural Mirror ಸುದ್ದಿಜಾಲ
ಕೊನೆಗೂ ಗಾಂಧಿ ಕುಡಿಗಳ ಕ್ಷೇತ್ರ ಫಿಕ್ಸ್‌ | ರಾಯ್ ಬರೇಲಿಯಿಂದ ಪ್ರಿಯಾಂಕಾ, ಅಮೇಥಿಯಿಂದ ರಾಹುಲ್ ಸ್ಪರ್ಧೆ ಬಹುತೇಕ ಖಚಿತ |
April 25, 2024
3:00 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror