Advertisement
MIRROR FOCUS

ಮಾಲಿನ್ಯರಹಿತ ದೀಪಾವಳಿ ಹಬ್ಬ ಆಚರಿಸಲು ಕರೆ

Share

ದೀಪಾವಳಿಯು ಬೆಳಕಿನ ಹಬ್ಬವಾಗಿದ್ದು, ದೀಪಾವಳಿ ಹಬ್ಬವನ್ನು ಪರಿಸರಸ್ನೇಹಿಯಾಗಿ, ಮಾಲಿನ್ಯರಹಿತವಾಗಿ ಆಚರಿಸಬೇಕು. ಹಸಿರು ಪಟಾಕಿಯನ್ನು ಹೊರತುಪಡಿಸಿ, ಇತರೆ ಪಟಾಕಿಯ ಬಳಕೆ ಮತ್ತು ಮಾರಾಟ ನಿಷೇಧಿಸಲಾಗಿದೆ ಎಂದು ಚಿತ್ರದುರ್ಗ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ದೀಪಾವಳಿ ಹಬ್ಬದ ಸಂದರ್ಭದಲ್ಲಿ ತಯಾರಾದ ಹಸಿರು ಪಟಾಕಿಗಳನ್ನು ಬಯಲು ಪ್ರದೇಶದಲ್ಲಿ ಮಾರಾಟ ಮಾಡುವ ಬಗ್ಗೆ ಮತ್ತು ಅಗ್ನಿ ಅನಾಹುತಗಳನ್ನು ತಪ್ಪಿಸಲು ಅನುಸರಿಸಬೇಕಾದ ಸುರಕ್ಷತೆ ಪರಿಶೀಲಿಸಲು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  ದೀಪಾವಳಿ ಹಬ್ಬ ಆಚರಿಸುವ ಸಂಬಂಧ ಸರ್ವೋಚ್ಛ ನ್ಯಾಯಾಲಯವು ನೀಡಿರುವ ನಿರ್ದೇಶನ ಹಾಗೂ ರಾಜ್ಯ ಸರ್ಕಾರವು ಪಟಾಕಿ ಬಳಕೆ ಕುರಿತಂತೆ ನೀಡಿರುವ ಆದೇಶ, ಮಾರ್ಗಸೂಚಿಗಳನ್ನು ತಪ್ಪದೇ ಅನುಸರಿಸಬೇಕು. ಜಿಲ್ಲಾಡಳಿತ ವಿಧಿಸುವ ಷರತ್ತಿಗೆ ಒಳಪಟ್ಟು, ಯಾವುದೇ ರೀತಿಯಲ್ಲಿ ಕಾನೂನು ಉಲ್ಲಂಘನೆ ಆಗದಂತೆ ಪಟಾಕಿ ಮಾರಾಟ ಮಾಡಬೇಕು ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

16 hours ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

16 hours ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

1 day ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

1 day ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

1 day ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

1 day ago