ಪಾಲಿಸಿಸ್ಟಿಕ್ ಓವರಿಯನ್ ಸಿಂಡ್ರೋಮ್ PCOS ಒಂದು ವ್ಯಾಪಕವಾದ ಗಂಡು ಮತ್ತು ಹೆಣ್ಣಾಗಿ ಪರಿವರ್ತಿಸುವ ಹಾರ್ಮೋನ್ ನ ಅಸ್ವಸ್ಥತೆ ಯಾಗಿದೆ. ಟೆಸ್ಟೋಸ್ಟಿರೋನ್ ಹಾರ್ಮೋನ್ ಅಧಿಕವಾಗಿರುವಲ್ಲಿ ಅದು ಪುಲ್ಲಿಂಗ ಪಾತ್ರವನ್ನು, ಪ್ರೊಜೆಸ್ಟ್ರಾನ್ ಮತ್ತು ಈಸ್ಟ್ರೋಜನ್ಹಾರ್ಮೋನ್ ಅಧಿಕವಾಗಿರುವಲ್ಲಿ ಅದು ಸ್ತ್ರೀಲಿಂಗ ಪಾತ್ರಗಳನ್ನು ತರುತ್ತದೆ.
ಆದರೆ ಪಿಸಿಒಎಸ್ ಇರುವ ಮಹಿಳೆಯರಲ್ಲಿ ಪುರುಷ ಹಾರ್ಮೋನ್ ಪ್ರಮಾಣ ಹೆಚ್ಚಾಗುತ್ತದೆ. ಅಂಡಾಶಯಗಳಲ್ಲಿ ಅತಿಯಾದ ಈ ಪುರುಷ ಹಾರ್ಮೋನ್ ಗಳ ಕಾರ್ಯದಿಂದಾಗಿ ಕೋಶಗಳನ್ನು (ಸಣ್ಣ ಸಣ್ಣ ನೀರು ಗುಳ್ಳೆಗಳು ) ಉತ್ಪತ್ತಿ ಮಾಡುತ್ತವೆ. ಮತ್ತು ನಿಯಮಿತವಾಗಿ ಅಂಡಾಶಯದ ಮೊಟ್ಟೆ ಅಥವಾ ಅಂಡಾಣು ಬಿಡುಗಡೆ ಮಾಡಲು ವಿಫಲವಾಗುತ್ತದೆ. ಅಂತಹ ಹೆಣ್ಣು ಮಕ್ಕಳಲ್ಲಿ ಕೆಲವು ಸಂದರ್ಭಗಳಲ್ಲಿ ದೀರ್ಘಕಾಲದ ಮುಟ್ಟಿನ ಅವಧಿಗಳು ಹಾಗೂ ಋತುಚಕ್ರದಲ್ಲಿ ಹಲವಾರು ಸಮಸ್ಯೆಗಳು ಕಾಣಿಸುತ್ತದೆ ಈ ಸ್ಥಿತಿಯಲ್ಲಿ ಚಿಕಿತ್ಸೆ ನೀಡದೆ ಹೋದಲ್ಲಿ ಸರಿಯಾದ ಅಂಡಾಣುಗಳ ಬಿಡುಗಡೆ ಆಗದೆ ಋತುಚಕ್ರದ ಗಂಭೀರ ಸಮಸ್ಯೆ ಉಂಟಾಗಿ ಬಂಜೆತನಕ್ಕೆ ಕಾರಣವಾಗುತ್ತದ.
PCOS ಸಾಮಾನ್ಯ ಲಕ್ಷಣಗಳು :
ಆಯುರ್ವೇದ ಪರಿಹಾರ:
ಆಯುರ್ವೇದವು ಪಿ ಸಿ ಓ ಸಿ ಗೆ ಅತ್ಯಂತ ಪರಿಣಾಮಕಾರಿ ಔಷಧಿಗಳನ್ನು ಮತ್ತು ಚಿಕಿತ್ಸೆಗಳನ್ನು ಒದಗಿಸುತ್ತದೆ ನೈಸರ್ಗಿಕ ಪರಿಕಲ್ಪನೆಗೆ ಸಹಾಯ ಮಾಡುವ ಸಂತಾನೋತ್ಪತ್ತಿ ಆರೈಕೆ ಮೇಲೆ ಕೇಂದ್ರೀಕರಿಸುತ್ತದೆ. ಇಂದಿನ ಈ ಆಧುನಿಕ ಯುಗದಲ್ಲಿ ಬದಲಾದ ಜೀವನ ಶೈಲಿ ಹಾಗೂ ಅತಿಯಾದ ಒತ್ತಡ ಇವುಗಳಿಂದ ಸಾಮಾನ್ಯವಾಗಿ ಮಹಿಳೆಯರಲ್ಲಿ ಕಂಡು ಬರುವ ಪಾಲಿಸಿಸ್ಟಿಕ್ ಓವರಿಯನ್ ಸಿಂಡ್ರೋಮ್ ಗೆ ಆರಂಭದಲ್ಲಿ ಸರಿಯಾಗಿ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ತೆಗೆದುಕೊಳ್ಳುವುದು ಉತ್ತಮ.
ಭಾರತದ ಮೇಲೆ ನೈಋತ್ಯ ಮಾನ್ಸೂನ್ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649
ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490