ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಐವರ್ನಾಡು ,ಪಾಲೆಪ್ಪಾಡಿ, ದೇವರಕಾನ ಒಕ್ಕೂಟದ ವತಿಯಿಂದ 15 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಭಾ ಕಾರ್ಯಕ್ರಮ ಸೋಮವಾರ ಐವರ್ನಾಡು ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಸುಳ್ಯ ಬೆಳ್ಳಾರೆ ವಲಯ ಇದರ ಮಾರ್ಗದರ್ಶನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಐವರ್ನಾಡು ಹಾಗೂ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಐವರ್ನಾಡು ಮತ್ತು ಪ್ರಗತಿಬಂಧು – ಸ್ವಸಹಾಯ ಸಂಘಗಳ ಒಕ್ಕೂಟ ಐವರ್ನಾಡು ,ಪಾಲೆಪ್ಪಾಡಿ, ದೇವರಕಾನ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾಹಿತಿ ಮತ್ತು 15 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel