ಐವರ್ನಾಡು | ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

December 26, 2022
9:51 PM

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಐವರ್ನಾಡು ,ಪಾಲೆಪ್ಪಾಡಿ, ದೇವರಕಾನ ಒಕ್ಕೂಟದ ವತಿಯಿಂದ 15 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಭಾ ಕಾರ್ಯಕ್ರಮ  ಸೋಮವಾರ ಐವರ್ನಾಡು ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.

Advertisement
Advertisement

ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಸುಳ್ಯ ಬೆಳ್ಳಾರೆ ವಲಯ ಇದರ ಮಾರ್ಗದರ್ಶನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಐವರ್ನಾಡು ಹಾಗೂ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಐವರ್ನಾಡು ಮತ್ತು ಪ್ರಗತಿಬಂಧು – ಸ್ವಸಹಾಯ ಸಂಘಗಳ ಒಕ್ಕೂಟ ಐವರ್ನಾಡು ,ಪಾಲೆಪ್ಪಾಡಿ, ದೇವರಕಾನ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾಹಿತಿ ಮತ್ತು  15 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಬೆವರುವುದು ಕಿರಿಕಿರಿ ಎನಿಸಿದರೂ ಬೆವರಿನಿಂದಾಗುವ ಪ್ರಯೋಜನಗಳನ್ನು ತಿಳಿದರೆ ಅಚ್ಚರಿಪಡುತ್ತೀರಿ..!
May 20, 2024
9:20 PM
by: The Rural Mirror ಸುದ್ದಿಜಾಲ
ಗ್ಯಾರಂಟಿಗಳೂ ಮುಂದುವರೆಯುತ್ತವೆ | ಅಭಿವೃದ್ಧಿಯೂ ನಿಲ್ಲಲ್ಲ : ಒಂದು ವರ್ಷ ಪೂರೈಸಿ ಕಾಂಗ್ರೆಸ್‌ ಸರ್ಕಾರ | ಗ್ಯಾರಂಟಿಗಳಿಗೆ ವಾರೆಂಟಿ ಕೊಟ್ಟ ಸಿಎಂ |
May 20, 2024
5:31 PM
by: The Rural Mirror ಸುದ್ದಿಜಾಲ
ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ | ಕರ್ನಾಟಕ ಪರೀಕ್ಷಾ ಪ್ರಾಧಿಕಾರ
May 20, 2024
2:34 PM
by: The Rural Mirror ಸುದ್ದಿಜಾಲ
ಚುನಾವಣಾ ಕಣ | ಇಂದು 5 ನೇ ಹಂತದ ಮತದಾನ | 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ
May 20, 2024
2:21 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror