ದಕ ಜಿಲ್ಲಾ ಪಂಚಾಯತ್ , ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು ಮತ್ತು ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಸುಳ್ಯ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇವರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಚೆಸ್ ಪಂದ್ಯಾಟವು ಗುರುವಾರ ನಡೆಯಿತು. ಈ ಪಂದ್ಯಾಟದಲ್ಲಿ U17 ವಿದ್ಯಾರ್ಥಿನಿಯರ ವಿಭಾಗದಲ್ಲಿ ಸುಳ್ಯದಿಂದ ಗೌರಿ ಕೆ ಹಾಗೂ ಕುಕ್ಕೆಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ಪೂರ್ವಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel