ಚೆಸ್‌ ಪಂದ್ಯಾಟ | ಕುಮಾರಸ್ವಾಮಿ ವಿದ್ಯಾಲಯದ ಪೂರ್ವಿ ಬಿ ಆರ್ ರಾಜ್ಯಮಟ್ಟಕ್ಕೆ |

August 3, 2023
10:34 PM
ಜಿಲ್ಲಾ ಮಟ್ಟದ ಚೆಸ್‌ ಪಂದ್ಯಾಟದಲ್ಲಿ ಸುಳ್ಯದಿಂದ ಗೌರಿ ಕೆ ಹಾಗೂ ಕುಕ್ಕೆಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ಪೂರ್ವಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ದಕ ಜಿಲ್ಲಾ ಪಂಚಾಯತ್‌ , ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು ಮತ್ತು ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಸುಳ್ಯ ಹಾಗೂ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ಬೆಳ್ಳಾರೆ ಇವರ ಆಶ್ರಯದಲ್ಲಿ  ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಚೆಸ್‌ ಪಂದ್ಯಾಟವು ಗುರುವಾರ ನಡೆಯಿತು. ಈ ಪಂದ್ಯಾಟದಲ್ಲಿ U17 ವಿದ್ಯಾರ್ಥಿನಿಯರ ವಿಭಾಗದಲ್ಲಿ  ಸುಳ್ಯದಿಂದ ಗೌರಿ ಕೆ ಹಾಗೂ ಕುಕ್ಕೆಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ಪೂರ್ವಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Advertisement
Advertisement

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೆನಾಡು-ಕರಾವಳಿಯಲ್ಲಿ ಮಳೆಯ ಅಬ್ಬರ | ಎರಡು ದಿನಗಳಿಂದ 100 ಮಿಮೀ+ ಮಳೆ | ಆರಂಭಗೊಂಡ ಗುಡ್ಡ ಕುಸಿತದ ಸುದ್ದಿಗಳು |
July 16, 2024
12:16 PM
by: ದ ರೂರಲ್ ಮಿರರ್.ಕಾಂ
ಭೂಮಿಯಿಂದ ದೂರ ಸಾಗುತ್ತಿದ್ದಾನೆ ಚಂದ್ರ : ವಿಜ್ಞಾನಿಗಳಿಂದ ಶಾಕಿಂಗ್‌ ಸುದ್ದಿ : ಪ್ರಪಂಚಕ್ಕೆ ಕಾದಿದ್ಯಾ ಕಂಟಕ?
July 16, 2024
12:01 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 16-07-2024 | ಕರಾವಳಿ ಜೆಲ್ಲೆಗಳಾದ್ಯಂತ ಉತ್ತಮ ಮಳೆ | ರಾಜ್ಯದೆಲ್ಲೆಡೆ ಸಾಧಾರಣ ಮಳೆ | ಮಲೆನಾಡಲ್ಲಿ ಜು.25 ರ ವರೆಗೂ ಮಳೆ ಮುಂದುವರಿಯುವ ಸಾಧ್ಯತೆ |
July 16, 2024
11:30 AM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ಉತ್ತಮ ಮಳೆ | ಅಣೆಕಟ್ಟುಗಳಿಗೆ ಜೀವಕಳೆ | ಕಬಿನಿ ಡ್ಯಾಂನಿಂದ 25 ಸಾವಿರ ಕ್ಯುಸೆಕ್‌ ನೀರು ಹೊರಕ್ಕೆ | ಕೆಆರ್‌ಎಸ್ ಡ್ಯಾಂಗೆ 25,000 ಕ್ಯುಸೆಕ್‌ ನೀರು | ಹರಿವು
July 16, 2024
10:53 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror