ಮಳೆಗಾಲದ ಹಿನ್ನೆಲೆಯಲ್ಲಿ ನಗರದಲ್ಲಿ ಕೊಳಚೆ ನೀರು ಸಂಗ್ರಹವಾದರೆ ಡೆಂಗ್ಯು ಜ್ವರ ಹರಡುವ ಸಾಧ್ಯತೆ ಹೆಚ್ಚಲಿದ್ದು, ಎಲ್ಲೂ ಕೊಳಚೆ ನೀರು ಸಂಗ್ರಹವಾಗದಂತೆ ಎಚ್ಚರವಹಿಸಬೇಕು ಎಂದು ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಸೂಚಿಸಿದ್ದಾರೆ. ಯಾದಗಿರಿ ನಗರಸಭೆಯ ಘನತ್ಯಾಜ್ಯ ವಿಲೇವಾರಿ ಘಟಕ ಹಾಗೂ ಜಲಶುದ್ದೀಕರಣ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅವರು ಜನರು ಸ್ವಚ್ಛತೆಗೆ ಆದ್ಯತೆ ನೀಡಬೇಕು. ಡೆಂಗಿ ಕುರಿತು ಜಾಗೃತಿ ಮೂಡಿಸಬೇಕು ಎಂದು ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement




