ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಚಿಕ್ಕಮಗಳೂರು ಪ್ರವಾಸವನ್ನು ವಾರಗಳ ಮುಂದೂಡುವಂತೆ ಪ್ರವಾಸಿಗರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ.…..ಮುಂದೆ ಓದಿ….
ಭಾರೀ ಮಳೆಯ ಅಬ್ಬರಕ್ಕೆ ಮತ್ತೆ ಬೆಟ್ಟ-ಗುಡ್ಡ-ಧರೆ ಕುಸಿಯುವ ಭೀತಿಯಿಂದ ಜಿಲ್ಲಾಡಳಿತ ಪ್ರವಾಸಿಗರಿಗೆ ಒಂದು ವಾರ ಪ್ರವಾಸ ಮುಂದೂಡುವಂತೆ ಸೂಚಿಸಿದೆ. ಈಗಾಗಲೇ ಜಿಲ್ಲಾದ್ಯಂತ ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ಮಾಡಿಸಿದ ಸರ್ವೆಯಲ್ಲಿ ಜಿಲ್ಲೆಯ 88 ಸ್ಥಳಗಳನ್ನ ಡೇಂಜರ್ ಸ್ಪಾಟ್ ಎಂದು ಗುರುತಿಸಲಾಗಿದೆ. ಅದರಲ್ಲಿ ಟೂರಿಸ್ಟ್ ಸ್ಪಾಟ್ ಮುಳ್ಳಯ್ಯನಗಿರಿ ಕೂಡಾ ಸೇರಿದೆ. ಹೀಗಾಗಿ ಎಚ್ಚರಿಕೆಯ ದೃಷ್ಟಿಯಿಂದ ಜಿಲ್ಲಾಡಳಿತವು ಕ್ರಮ ಕೈಗೊಂಡಿದೆ.
Due to the recent heavy rains in the Chikmagalur district, the district administration is advising tourists to postpone their trips to Chikmagalur for the next few weeks. ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…