Advertisement
MIRROR FOCUS

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ | ಪ್ರವಾಸ ಮುಂದೂಡಲು ಜಿಲ್ಲಾಡಳಿತ ಸೂಚನೆ |

Share

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಚಿಕ್ಕಮಗಳೂರು ಪ್ರವಾಸವನ್ನು ವಾರಗಳ ಮುಂದೂಡುವಂತೆ ಪ್ರವಾಸಿಗರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ.…..ಮುಂದೆ ಓದಿ….

ಭಾರೀ ಮಳೆಯ ಅಬ್ಬರಕ್ಕೆ ಮತ್ತೆ ಬೆಟ್ಟ-ಗುಡ್ಡ-ಧರೆ ಕುಸಿಯುವ ಭೀತಿಯಿಂದ ಜಿಲ್ಲಾಡಳಿತ ಪ್ರವಾಸಿಗರಿಗೆ ಒಂದು ವಾರ ಪ್ರವಾಸ ಮುಂದೂಡುವಂತೆ ಸೂಚಿಸಿದೆ. ಈಗಾಗಲೇ ಜಿಲ್ಲಾದ್ಯಂತ ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ಮಾಡಿಸಿದ ಸರ್ವೆಯಲ್ಲಿ ಜಿಲ್ಲೆಯ 88 ಸ್ಥಳಗಳನ್ನ ಡೇಂಜರ್ ಸ್ಪಾಟ್ ಎಂದು ಗುರುತಿಸಲಾಗಿದೆ. ಅದರಲ್ಲಿ ಟೂರಿಸ್ಟ್ ಸ್ಪಾಟ್ ಮುಳ್ಳಯ್ಯನಗಿರಿ  ಕೂಡಾ ಸೇರಿದೆ. ಹೀಗಾಗಿ ಎಚ್ಚರಿಕೆಯ ದೃಷ್ಟಿಯಿಂದ ಜಿಲ್ಲಾಡಳಿತವು ಕ್ರಮ ಕೈಗೊಂಡಿದೆ.

Due to the recent heavy rains in the Chikmagalur district, the district administration is advising tourists to postpone their trips to Chikmagalur for the next few weeks.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ

ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುನ್ಸೂಚನೆಯಲ್ಲಿದ್ದಷ್ಟು…

13 hours ago

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

1 day ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

2 days ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

3 days ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

3 days ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

3 days ago