ಡಿ.29‌ | ಪುತ್ತೂರು -ಕಡಬ-ಸುಬ್ರಹ್ಮಣ್ಯ ವಿದ್ಯುತ್ ನಿಲುಗಡೆ

December 28, 2022
9:54 PM

ಪುತ್ತೂರು 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಲ್ಲಿ 110 ಕೆವಿ ಮತ್ತು 33 ಕೆ.ವಿ ಲೈನ್ ಬೇ, ಪರಿವರ್ತಕ ಮತ್ತು 11ಕೆವಿ ಫೀಡರುಗಳ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಡಿ.29 ರಂದು ಬೆಳಿಗ್ಗೆ 10 ರಿಂದ ಸಾಯಂಕಾಲ 5 ಗಂಟೆಯವರೆಗೆ 33ಕೆ.ವಿ ಪುತ್ತೂರು-ಕಡಬ- ಸುಬ್ರಹ್ಮಣ್ಯ ಹಾಗೂ 33ಕೆ.ವಿ ಪುತ್ತೂರು-ಸವಣೂರು-ನೆಲ್ಯಾಡಿ ವಿದ್ಯುತ್ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11ಕೆವಿ ಪುತ್ತೂರು ಹಾಗೂ 33/11ಕೆವಿ ಕಡಬ, ನೆಲ್ಯಾಡಿ, ಸವಣೂರು, ಬಿಂದು ಮತ್ತು ಕಾಂಪೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಸಹಕರಿಸಬೇಕೆಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!
April 9, 2026
6:42 AM
by: ಮಿರರ್‌ ಡೆಸ್ಕ್
ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!
April 8, 2026
10:24 PM
by: ಮಿರರ್‌ ಡೆಸ್ಕ್
ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!
April 8, 2026
9:59 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror