ಪುತ್ತೂರು 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಲ್ಲಿ 110 ಕೆವಿ ಮತ್ತು 33 ಕೆ.ವಿ ಲೈನ್ ಬೇ, ಪರಿವರ್ತಕ ಮತ್ತು 11ಕೆವಿ ಫೀಡರುಗಳ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಡಿ.29 ರಂದು ಬೆಳಿಗ್ಗೆ 10 ರಿಂದ ಸಾಯಂಕಾಲ 5 ಗಂಟೆಯವರೆಗೆ 33ಕೆ.ವಿ ಪುತ್ತೂರು-ಕಡಬ- ಸುಬ್ರಹ್ಮಣ್ಯ ಹಾಗೂ 33ಕೆ.ವಿ ಪುತ್ತೂರು-ಸವಣೂರು-ನೆಲ್ಯಾಡಿ ವಿದ್ಯುತ್ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11ಕೆವಿ ಪುತ್ತೂರು ಹಾಗೂ 33/11ಕೆವಿ ಕಡಬ, ನೆಲ್ಯಾಡಿ, ಸವಣೂರು, ಬಿಂದು ಮತ್ತು ಕಾಂಪೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಸಹಕರಿಸಬೇಕೆಂದು ಪ್ರಕಟಣೆ ತಿಳಿಸಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…