Advertisement
ಸುದ್ದಿಗಳು

ಆರಂಭವಾಯಿತು ಚುನಾವಣಾ ಘೋಷಣೆ | ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 200 ಯುನಿಟ್‌ ಉಚಿತ ವಿದ್ಯುತ್‌ |

Share

ರಾಜ್ಯದ ಜನರ ಬದುಕಿನಲ್ಲಿ ಮತ್ತೆ ಬೆಳಕು ತರುವ ದೃಷ್ಟಿಯಿಂದ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಘೋಷಿಸಿದ್ದಾರೆ.

ಕಾಂಗ್ರೆಸ್ ಪಕ್ಷ  ಆರಂಭಿಸಿದ ಪ್ರಜಾಧ್ವನಿ ಯಾತ್ರೆ ನಿಮಿತ್ತ ಚಿಕ್ಕೋಡಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಡಿಕೆಶಿ, ನಿಮ್ಮ ಮನೆಗಳಲ್ಲಿ ಕತ್ತಲು ಕಳೆದು ಬೆಳಕು ನೀಡಲು ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು ಸೇರಿ ಚರ್ಚೆ ಮಾಡಿ ಈ ಯಾತ್ರೆಯಲ್ಲಿ ಐದು ಭರವಸೆ ನೀಡುತ್ತಿದ್ದೇವೆ. ಅದರ ಪೈಕಿ ಮೊದಲ ಖಚಿತ ಭರವಸೆ ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್ ನೀಡುವುದು. ಮಹಿಳೆಯರು, ಯುವಕರು, ರೈತರು 200 ಯೂನಿಟ್ ವರೆಗೂ ವಿದ್ಯುತ್ ದರ ಕಟ್ಟುವಂತಿಲ್ಲ. ನಾವು ನುಡಿದಂತೆ ನಡೆದಿದ್ದೇವೆ. ನಡೆಯುತ್ತೇವೆ. ನಾಡಿನ ಜನರ ಭವಿಷ್ಯಕ್ಕಾಗಿ ನಾವು ಅನೇಕ ಯೋಜನೆ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

8 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

24 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

2 days ago