ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್(PM Kisan) ಯೋಜನೆ ಆರಂಭವಾದಾಗಿಂದಲೂ ರೈತರ(Farmer) ಖಾತೆಗೆ ನೇರವಾಗಿ ಹಣ ತಲುಪುತ್ತಿದೆ. ಅನೇಕ ರೈತರಿಗೆ ತಕ್ಕಮಟ್ಟಿನ ಪ್ರಯೋಜನವಾಗಿದೆ. ಸಾಮಾನ್ಯವಾಗಿ ಯೋಜನೆಯ ಕಂತುಗಳನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ ಪಾವತಿಸಲಾಗುತ್ತದೆ. ಮುಂದಿನ ಪಿಎಂ ಕಿಸಾನ್ ಕಂತು ಯಾವಾಗ ಬರಲಿದೆ….
ಪ್ರಧಾನ ಮಂತ್ರಿ ಕಿಶನ್ ಸಮ್ಮಾನ್ ನಿಧಿ ಯೋಜನೆಯು ದೇಶದ ಕೋಟ್ಯಂತರ ರೈತರಿಗೆ ಪ್ರಯೋಜನವನ್ನು ನೀಡುತ್ತದೆ. ಕೇಂದ್ರ ಸರ್ಕಾರದ(Central govt) ಈ ಜನಪ್ರಿಯ ಯೋಜನೆಯಲ್ಲಿ(Scheam) ರೈತರಿಗೆ ವಾರ್ಷಿಕವಾಗಿ 6000 ರೂಪಾಯಿಗಳ ಆರ್ಥಿಕ ನೆರವು ನೀಡಲಾಗುತ್ತದೆ. ಮೂರು ಕಂತುಗಳಲ್ಲಿ 2000 ರೂಪಾಯಿಗಳನ್ನು ನೇರವಾಗಿ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಸದ್ಯ 17ನೇ ಕಂತಿನ ಯೋಜನೆಗಾಗಿ ರೈತರು ಕಾಯುತ್ತಿದ್ದಾರೆ. ಮೂಲಗಳ ಪ್ರಕಾರ, ರೈತರು ಮೇ 2024 ರಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ನೇ ಕಂತನ್ನು ಪಡೆಯಬಹುದು. ಆದರೆ, ಈ ಬಗ್ಗೆ ಸರಕಾರದಿಂದ ಯಾವುದೇ ಘೋಷಣೆಯಾಗಿಲ್ಲ ಮೊದಲು 16 ನೇ ಕಂತನ್ನು 28 ಫೆಬ್ರವರಿ 2024 ರಂದು ವರ್ಗಾಯಿಸಲಾಯಿತು.
– ಅಂತರ್ಜಾಲ ಮಾಹಿತಿ
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…