ತೋಟಗಾರಿಕೆ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಸಿಕೊಳ್ಳಲು ಸಹಾಯಧನ ನೀಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಸಹಾಯಧನವನ್ನು ಕಾಲಕಾಲಕ್ಕೆ ಪರಿಷ್ಕರಿಸುವ ಮಾರ್ಗಸೂಚಿ, ಅನುದಾನ ಲಭ್ಯತೆ ಹಾಗೂ ಜೇಷ್ಠತೆ ಅನುಸಾರವಾಗಿ ಒದಗಿಸಲಾಗುವುದು.
ಅರ್ಹ ರೈತರು ಸಮೀಪದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ಅಥವಾ ಶಿಕಾರಿಪುರದ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಿ ಅರ್ಜಿಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 15ರೊಳಗಾಗಿ ಸಲ್ಲಿಸುವಂತೆ ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…