ದೇಶದ ಮೊದಲ ಸಾಂಪ್ರದಾಯಿಕ ಬ್ಯಾಲಿಸ್ಟಿಕ್ ಕ್ಷಿಪಣಿ ‘ಪ್ರಳಯ್’ ಯಶಸ್ವಿ ಪರೀಕ್ಷೆ

December 23, 2021
1:53 PM

“ಪ್ರಳಯ್” ಭಾರತದ ಮೊದಲ ಸಾಂಪ್ರದಾಯಿಕ ಬ್ಯಾಲಸ್ಟಿಕ್ ಕ್ಷಿಪಣಿಯ ಯಶಸ್ವೀ ಉಡ್ಡಯನವಾಗಿದೆ. 500 ಕಿಲೋ ಮೀಟರ್‌ಗಳ ವ್ಯಾಪ್ತಿಯನ್ನು ತಲುಪುವ ಮೂಲಕ ಯಶಸ್ವಿಯಾಗಿದೆ. ಇದು ಮೇಡ್‌ಇನ್ ಇಂಡಿಯಾ ದ ಹೊಸ ತಲೆಮಾರಿನ ಕ್ಷಿಪಣಿಯಾಗಿದೆ.

Advertisement
Advertisement
Advertisement

ಡಿಫೆನ್ಸ್ ರಿಸರ್ಚ್ ಡೆವಲಪ್‌ಮೆಂಟ್ ಆರ್ಗನೈಸೇಶನ್ ಅಭಿವೃದ್ಧಿಪಡಿಸಿದ ಘನ-ಇಂಧನ, ಯುದ್ಧಭೂಮಿ ಕ್ಷಿಪಣಿಯು ಭಾರತೀಯ ಬ್ಯಾಲಿಸ್ಟಿಕ್ ಕ್ಷಿಪಣಿ ಕಾರ್ಯಕ್ರಮದ ಪೃಥ್ವಿ ಡಿಫೆನ್ಸ್ವೆಹಿಕಲ್ ಅನ್ನು ಆಧರಿಸಿದೆ. ಮಾತ್ರವಲ್ಲದೆ ಈ ಕ್ಷಿಪಣಿಯ ಮಾರ್ಗದರ್ಶನ ವ್ಯವಸ್ಥೆಯು ಅತ್ಯಾಧುನಿಕ ನ್ಯಾವಿಗೇಷನ್ ಮತ್ತು ಇಂಟಿಗ್ರೇಟೆಡ್ ಏವಿಯಾನಿಕ್ಸ್ ಅನ್ನು ಒಳಗೊಂಡಿದೆ ಎಂದು ಮೂಲಗಳು ತಿಳಿಸಿದೆ.

Advertisement
ಇಂದು ಬೆಳಗ್ಗೆ ಒಡಿಶಾದ ಎಪಿಜೆ ಅಬ್ದುಲ್ ಕಲಾಂ ದ್ವೀಪದಲ್ಲಿ “ಪ್ರಳಯ್” ಸಾಂಪ್ರದಾಯಿಕ ಬ್ಯಾಲಿಸ್ಟಿಕ್ ಕ್ಷಿಪಣಿ ಎರಡನೇ ಪ್ರಯೋಗವನ್ನು ನಡೆಸುವಲ್ಲಿ ಯಶಸ್ವಿಯಾಗಿದೆ. ಇದು ಗಾಳಿಯ ಮಧ್ಯದಲ್ಲಿ ಒಂದು ನಿರ್ದಿಷ್ಟ ವ್ಯಾಪ್ತಿಯನ್ನು ಆವರಿಸಿದ ನಂತರ ಈ ಕ್ಷಿಪಣಿಯು ತನ್ನ ಮಾರ್ಗವನ್ನು ಬದಲಾಯಿಸುವ ಸಾಮರ್ಥ್ಯವನ್ನು ಹೊಂದಿದೆ ಹಾಗೂ ಪ್ರತಿಸ್ಪರ್ಧಿ ಕ್ಷಿಪಣಿಯನ್ನು ಸೋಲಿಸುವಲ್ಲಿ ಯಶಸ್ವಿಯಾಗುವಂತೆ ಅಭಿವೃದ್ಧಿಪಡಿಸಲಾಗಿದೆ.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಬೇಸಿಗೆ ಜರ್ನಿಯ ಚಿಲಿಪಿಲಿ ಗೂಡು | ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ |
April 19, 2024
4:02 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 19-04-2024 | ಇಂದು ಉತ್ತಮ ಮಳೆಯ ಮುನ್ಸೂಚನೆ |
April 19, 2024
11:00 AM
by: ಸಾಯಿಶೇಖರ್ ಕರಿಕಳ
ತೀರ್ಥಹಳ್ಳಿ ಮೊದಲ ಮಳೆ ವ್ಯಕ್ತಿ ಬಲಿ | ಶಿವಮೊಗ್ಗದಲ್ಲೂ ಗಾಳಿ ಮಳೆ |
April 19, 2024
10:02 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆ
April 18, 2024
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror