“ಪ್ರಳಯ್” ಭಾರತದ ಮೊದಲ ಸಾಂಪ್ರದಾಯಿಕ ಬ್ಯಾಲಸ್ಟಿಕ್ ಕ್ಷಿಪಣಿಯ ಯಶಸ್ವೀ ಉಡ್ಡಯನವಾಗಿದೆ. 500 ಕಿಲೋ ಮೀಟರ್‌ಗಳ ವ್ಯಾಪ್ತಿಯನ್ನು ತಲುಪುವ ಮೂಲಕ ಯಶಸ್ವಿಯಾಗಿದೆ. ಇದು ಮೇಡ್‌ಇನ್ ಇಂಡಿಯಾ ದ ಹೊಸ ತಲೆಮಾರಿನ ಕ್ಷಿಪಣಿಯಾಗಿದೆ.
ಡಿಫೆನ್ಸ್ ರಿಸರ್ಚ್ ಡೆವಲಪ್‌ಮೆಂಟ್ ಆರ್ಗನೈಸೇಶನ್ ಅಭಿವೃದ್ಧಿಪಡಿಸಿದ ಘನ-ಇಂಧನ, ಯುದ್ಧಭೂಮಿ ಕ್ಷಿಪಣಿಯು ಭಾರತೀಯ ಬ್ಯಾಲಿಸ್ಟಿಕ್ ಕ್ಷಿಪಣಿ ಕಾರ್ಯಕ್ರಮದ ಪೃಥ್ವಿ ಡಿಫೆನ್ಸ್ವೆಹಿಕಲ್ ಅನ್ನು ಆಧರಿಸಿದೆ. ಮಾತ್ರವಲ್ಲದೆ ಈ ಕ್ಷಿಪಣಿಯ ಮಾರ್ಗದರ್ಶನ ವ್ಯವಸ್ಥೆಯು ಅತ್ಯಾಧುನಿಕ ನ್ಯಾವಿಗೇಷನ್ ಮತ್ತು ಇಂಟಿಗ್ರೇಟೆಡ್ ಏವಿಯಾನಿಕ್ಸ್ ಅನ್ನು ಒಳಗೊಂಡಿದೆ ಎಂದು ಮೂಲಗಳು ತಿಳಿಸಿದೆ.
ಇಂದು ಬೆಳಗ್ಗೆ ಒಡಿಶಾದ ಎಪಿಜೆ ಅಬ್ದುಲ್ ಕಲಾಂ ದ್ವೀಪದಲ್ಲಿ “ಪ್ರಳಯ್” ಸಾಂಪ್ರದಾಯಿಕ ಬ್ಯಾಲಿಸ್ಟಿಕ್ ಕ್ಷಿಪಣಿ ಎರಡನೇ ಪ್ರಯೋಗವನ್ನು ನಡೆಸುವಲ್ಲಿ ಯಶಸ್ವಿಯಾಗಿದೆ. ಇದು ಗಾಳಿಯ ಮಧ್ಯದಲ್ಲಿ ಒಂದು ನಿರ್ದಿಷ್ಟ ವ್ಯಾಪ್ತಿಯನ್ನು ಆವರಿಸಿದ ನಂತರ ಈ ಕ್ಷಿಪಣಿಯು ತನ್ನ ಮಾರ್ಗವನ್ನು ಬದಲಾಯಿಸುವ ಸಾಮರ್ಥ್ಯವನ್ನು ಹೊಂದಿದೆ ಹಾಗೂ ಪ್ರತಿಸ್ಪರ್ಧಿ ಕ್ಷಿಪಣಿಯನ್ನು ಸೋಲಿಸುವಲ್ಲಿ ಯಶಸ್ವಿಯಾಗುವಂತೆ ಅಭಿವೃದ್ಧಿಪಡಿಸಲಾಗಿದೆ.ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…