Advertisement
MIRROR FOCUS

ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ಕ್ಲೀನ್ ಸ್ವೀಪ್ | ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ ಭವಿಷ್ಯ

Share

2024 ರ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ಹೆಚ್ಚಿನ ಬಹುಮತ ಲಭ್ಯವಾಗಲಿದೆ ಎಂದು ರಾಜಕೀಯ ವಿಶ್ಲೇಷಕ, ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ ಭವಿಷ್ಯ ನುಡಿದಿದ್ದಾರೆ. ಇದೇ ವೇಳೆ ಈ ಬಾರಿ  ಬಿಹಾರದಲ್ಲಿ ಎನ್‌ಡಿಎಗೆ ಭಾರಿ ಮುನ್ನಡೆ ಸಾಧಿಸುವ ಮುನ್ಸೂಚನೆ ನೀಡಿದ್ದಾರೆ. ಬಿಹಾರದ ಬಹುಪಾಲು ಜನರು ಲಾಲು ಯಾದವ್ ಅವರ ಆರ್‌ಜೆಡಿಗೆ ಮತ ಹಾಕಲು ಬಯಸುವುದಿಲ್ಲ, ರಾಜ್ಯದಲ್ಲಿ ಬಿಜೆಪಿ ಭಾರಿ ಮುನ್ನಡೆ ಸಾಧಿಸಲಿದೆ ಎಂದಿದ್ದಾರೆ.

ಆಜ್ ತಕ್‌ ಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ “ಕ್ಲೀನ್ ಸ್ವೀಪ್” ಮಾಡಲಿದೆ ಎಂದು ಹೇಳಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಎನ್‌ಡಿಎಗೆ ಮರಳಿದ ನಂತರ ಅವರು ಹೇಳಿಕೆ ನೀಡಿರುವುದು ಈಗ ಬಹಳ ಕುತೂಹಲದ ವಿಷಯವಾಗಿದೆ ಎಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಯಾಗಿದೆ.

Prashant Kishor predicts majority for NDA in 2024 loksabha Elections.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು

ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯದ ಸಮಾರೋಪದಲ್ಲಿ ದೇಶಿ ಗೋವಿನ ಹಾಲು, ತುಪ್ಪ ಹಾಗೂ…

12 hours ago

ಕುಟುಂಬದ ಸೌಂದರ್ಯ ವೈಭವದಲ್ಲಲ್ಲ, ಸೌಹಾರ್ದತೆಯಲ್ಲಿ: ಸಂಬಂಧ ಉಳಿಸುವುದೇ ನಿಜವಾದ ಗೆಲುವು

ಕುಟುಂಬದ ನಿಜವಾದ ಶ್ರೀಮಂತಿಕೆ ಹಣ, ಸ್ಥಾನಮಾನ ಅಥವಾ ವೈಭವದಲ್ಲಿಲ್ಲ; ಪರಸ್ಪರ ಗೌರವ, ನಂಬಿಕೆ…

13 hours ago

ಹವಾಮಾನ ಬದಲಾವಣೆ ತಡೆಯಲು ಕಾನೂನು ಮಾತ್ರ ಸಾಲದು – ಸಾಮೂಹಿಕ ಪ್ರಯತ್ನ ಅಗತ್ಯ

ಇತ್ತೀಚಿನ ನೈಸರ್ಗಿಕ ವಿಪತ್ತುಗಳು ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಮತ್ತಷ್ಟು ಸ್ಪಷ್ಟಪಡಿಸುತ್ತಿದ್ದು, ಕಾನೂನು ಮತ್ತು…

13 hours ago

ಹವಾಮಾನ ವರದಿ | 26.09.2026 | ಸೆ.28ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು: ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಸಂಪೂರ್ಣವಾಗಿ ಹಿಂದೆ ಸರಿಯುವ ಮುನ್ನವೇ ಮಳೆಯ ವಾತಾವರಣದಲ್ಲಿ ಬದಲಾವಣೆಯ ಲಕ್ಷಣಗಳು…

18 hours ago

ಜಿಐ ಮಾನ್ಯತೆಯ ‘ಗುಲ್ಬರ್ಗಾ ತೊಗರಿ ಬೇಳೆ’ಗೆ ಮಾಲ್ಡೀವ್ಸ್‌ ಮಾರುಕಟ್ಟೆ – ರಫ್ತಿಗೆ ಕೇಂದ್ರದ ಅನುಮತಿ

ಜಿಐ ಮಾನ್ಯತೆ ಪಡೆದ ‘ಗುಲ್ಬರ್ಗಾ ತೊಗರಿ ಬೇಳೆ’ಯನ್ನು ಮಾಲ್ಡೀವ್ಸ್‌ಗೆ ರಫ್ತು ಮಾಡಲು ಕೇಂದ್ರ…

22 hours ago

ನಾಗರಿಕ ಪ್ರಜ್ಞೆ ಎಂದರೆ ಕಾನೂನು ಪಾಲನೆ ಮಾತ್ರವಲ್ಲ – ನಮ್ಮ ನಡವಳಿಕೆಯೇ ಸಮಾಜದ ಕನ್ನಡಿ

ನಾಗರಿಕ ಪ್ರಜ್ಞೆ ಎಂದರೆ ಕಾನೂನಿನ ಭಯದಿಂದ ನಿಯಮ ಪಾಲಿಸುವುದಷ್ಟೇ ಅಲ್ಲ; ಇತರರ ಹಕ್ಕು,…

22 hours ago