ಸುಳ್ಯದ ಎಪಿಎಂಸಿ ರಸ್ತೆಯಲ್ಲಿರುವ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ನೂತನವಾಗಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್ ಕ್ಲಿನಿಕ್ ಅ.19ರಂದು ಉದ್ಘಾಟನೆಗೊಳ್ಳಲಿದೆ.
ಸುಳ್ಯ ತಾಲೂಕಿನ ಕರಿಕಳದ ಡಾ. ಬಿ.ಎಸ್. ಪ್ರಶಾಂತ್ ಅವರ ನೇತೃತ್ವದಲ್ಲಿ ಆರಂಭವಾಗುತ್ತಿರುವ ಈ ದಂತ ಚಿಕಿತ್ಸಾಲಯದ ಉದ್ಘಾಟನಾ ಸಮಾರಂಭವು ಅ.19 ರಂದು ಸೋಮವಾರ ನಡೆಯಲಿದೆ. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.), ಸುಳ್ಯದ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಅವರು ಕ್ಲಿನಿಕ್ ಉದ್ಘಾಟಿಸಲಿದ್ದಾರೆ. ಪುತ್ತೂರಿನ ದರ್ಬೆಯ ಪ್ರಕಾಶ್ ಡೆಂಟಲ್ ಕ್ಲಿನಿಕ್‌ನ ಡಾ. ಶ್ರೀಪ್ರಕಾಶ್ ಬಿ. ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಇಂಡಿಯನ್ ಡೆಂಟಲ್ ಅಸೋಸಿಯೇಷನ್‌ನ ಸುಳ್ಯ ಶಾಖೆಯ ಅಧ್ಯಕ್ಷೆ ಡಾ. ವಿದ್ಯಾ ಶಾರದಾ ಗೌರವ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಆಶೀರ್ವಾದ್ ಕಟ್ಟಡದ ಮಾಲಕಿ ನಮಿತಾ ಜೆ. ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.
“ಆರೋಗ್ಯಕರ ನಗು, ಉಜ್ವಲ ಭವಿಷ್ಯ” ಎಂಬ ಧ್ಯೇಯವಾಕ್ಯದೊಂದಿಗೆ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್ ಕ್ಲಿನಿಕ್ ಮೂಲಕ ಹಲ್ಲು ಹಾಗೂ ವಸಡಿನ ಚಿಕಿತ್ಸೆ ನೀಡಲಾಗುತ್ತದೆ ಎಂದು ಡಾ. ಬಿ ಎಸ್ ಪ್ರಶಾಂತ್ ತಿಳಿಸಿದ್ದಾರೆ.
Prashanthi Dental Clinic, led by Dr. B. S. Prashanth, will be inaugurated on October 19, 2026, at 9:30 AM in Ashirwad Building on APMC Road, near Sri Chennakeshava Temple in Sullia. Dr. K. V. Chidananda, President of the Academy of Liberal Education (R), Sullia, will inaugurate the clinic. Dr. Shriprakash B. of Prakash Dental Clinic, Darbe, Puttur, will attend as chief guest, while Dr. Vidya Sharada, President of the Indian Dental Association, Sullia Branch, will be the guest of honour.
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…
ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…
ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…
ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…
ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…