ಬಿಜೆಪಿ ಯುವಮೋರ್ಚಾ ಕಾರ್ಯಕರ್ತ, ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ ರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದೆ. ಬಿಜೆಪಿ ವಿರುದ್ಧ ಹಲವಾರು ಮಂದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಆಡಳಿತ ಇದ್ದರೂ ಹಿಂದೂಗಳಿಗೆ ರಕ್ಷಣೆ ಇಲ್ಲದಾಗಿದೆ, ಅದರಲ್ಲೂ ಬಿಜೆಪಿ ಪಕ್ಷದ ಕಾರ್ಯಕರ್ತರಿಗೇ ರಕ್ಷಣೆ ಇಲ್ಲವಾಗಿದೆ ಎಂದು ಅಸಮಾಧಾನ ವ್ಯಕ್ತವಾಗಿದೆ. ಟ್ವಿಟ್ಟರ್ ನಲ್ಲಿ ಸಂಜೆಯ ವೇಳೆ ಪ್ರವೀಣ ನೆಟ್ಟಾರು ಎಂಬ ಹೆಸರಿನಲ್ಲಿ ಟ್ರೆಂಡ್ ಆಗಿತ್ತು. ಹಲವಾರು ಮಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು. ಅದರಲ್ಲೂ ಚಿಕ್ಕಮಗಳೂರಿನಲ್ಲಿ ಯುವಮೋರ್ಚಾ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ ಭಾರೀ ಸದ್ದು ಮಾಡಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement