ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ | ಕೊಲೆ ಆರೋಪಿಗಳು ಜಾಕೀರ್ ಹಾಗೂ ಶಫೀಕ್‌ |

July 28, 2022
2:26 PM

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ನಡೆದು 48 ಗಂಟೆಯಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಜಾಕೀರ್ ಸವಣೂರು(29) ಮತ್ತು ಶಫೀಕ್ ಬೆಳ್ಳಾರೆ(27). ಇವರು ಇಬ್ಬರೂ ಎಸ್‍ಡಿಪಿಐ ಪಕ್ಷದ ಸಕ್ರಿಯ ಕಾರ್ಯಕರ್ತರು. ಜಾಕೀರ್‌ ಸವಣೂರು ಸಣ್ಣ ಅಂಗಡಿ ಇರಿಸಿಕೊಂಡಿದ್ದ. ಈ ಹಿಂದೆ ಸವಣೂರು ಭಾಗದಲ್ಲಿ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿದ್ದ.  ಬೆಳ್ಳಾರೆಯ ಶಫೀಕ್‌ ಅಡಿಕೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಬೆಳ್ಳಾರೆ, ಗುತ್ತಿಗಾರಿನಲ್ಲಿ ಅಡಿಕೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಎಸ್‌ ಡಿ ಪಿ ಐ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿದ್ದ. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror