ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ನಡೆದು 48 ಗಂಟೆಯಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಜಾಕೀರ್ ಸವಣೂರು(29) ಮತ್ತು ಶಫೀಕ್ ಬೆಳ್ಳಾರೆ(27). ಇವರು ಇಬ್ಬರೂ ಎಸ್ಡಿಪಿಐ ಪಕ್ಷದ ಸಕ್ರಿಯ ಕಾರ್ಯಕರ್ತರು. ಜಾಕೀರ್ ಸವಣೂರು ಸಣ್ಣ ಅಂಗಡಿ ಇರಿಸಿಕೊಂಡಿದ್ದ. ಈ ಹಿಂದೆ ಸವಣೂರು ಭಾಗದಲ್ಲಿ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿದ್ದ. ಬೆಳ್ಳಾರೆಯ ಶಫೀಕ್ ಅಡಿಕೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಬೆಳ್ಳಾರೆ, ಗುತ್ತಿಗಾರಿನಲ್ಲಿ ಅಡಿಕೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಎಸ್ ಡಿ ಪಿ ಐ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿದ್ದ.
ತಾಪಮಾನ ಅಧಿಕವಾಗಿದ್ದರೂ, ರಾತ್ರಿಯ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.
ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…
ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ…
ಮಹಾಶಿವರಾತ್ರಿಯ ಹಿನ್ನಲೆಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿರುವ ಪಶುಪತಿನಾಥ ಮಂದಿರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ…
ರೈಲ್ವೆ ಇಲಾಖೆ ಪ್ರಯಾಗ್ರಾಜ್ನಿಂದ 350 ಕ್ಕೂ ಹೆಚ್ಚು ರೈಲುಗಳನ್ನು ಓಡಿಸಲು ನಿರ್ಧರಿಸಿದೆ.
ಮ್ಯಾನ್ಮಾರ್ ಅಡಿಕೆ ಮಾರುಕಟ್ಟೆ ವಲಯದಲ್ಲಿ ಈ ಬಾರಿ ಭಾರತವು ಅಡಿಕೆ ಖರೀದಿಯನ್ನು ಪುನರಾರಂಭ…