ಪ್ರವೀಣ್‌ ನೆಟ್ಟಾರು ಹತ್ಯೆ ಆರೋಪಿ ಬಂಧನ | ಗುತ್ತಿಗಾರಿನ ಅಡಿಕೆ ಅಂಗಡಿಗೆ ಹಾನಿ |

July 28, 2022
3:14 PM

ಬೆಳ್ಳಾರೆಯಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಆರೋಪಿ ಶಫೀಕ್‌  ಬೆಳ್ಳಾರೆ ಬಂಧನ ತಿಳಿಯುತ್ತಿದ್ದಂತೆಯೇ ಗುತ್ತಿಗಾರಿನಲ್ಲಿ  ಅಡಿಕೆ ಅಂಗಡಿ ಮೇಲೆ ಕಲ್ಲೆಸೆತ ನಡೆದಿದೆ. ಶಫೀಕ್‌ ಗುತ್ತಿಗಾರಿನ ಅಡಿಕೆ ಅಂಗಡಿಯಲ್ಲಿ  ಕೆಲಸ ಮಾಡುತ್ತಿದ್ದ. ಹೀಗಾಗಿ ತೀವ್ರ ಆಕ್ರೋಶಗೊಂಡ ಕೆಲವು ಮಂದಿ ಅಡಿಕೆ ಅಂಗಡಿಗೆ ನುಗ್ಗಿ ಅಡಿಕೆ ಎಳೆದು ಹೊರಹಾಕಿದರೆ ಇತರ ಕೆಲವು ಅಂಗಡಿಗಳಿಗೆ ನುಗ್ಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಪೊಲೀಸರು ಬಂದೋಬಸ್ತ್‌ ಕೈಗೊಂಡಿದ್ದಾರೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದಲ್ಲಿ ನವೆಂಬರ್ ತಿಂಗಳ ಹವಾಮಾನ ಬದಲಾವಣೆ ಮತ್ತು ಅರಬ್ಬಿ ಸಮುದ್ರದ ಮಳೆಯ ಮುನ್ಸೂಚನೆ
ಹವಾಮಾನ ವರದಿ | 07-11-2026 | ನ.14ರಿಂದ ಮತ್ತೆ ಮಳೆ ? ಅರಬ್ಬಿ ಸಮುದ್ರದಲ್ಲಿ ಹೊಸ ಬೆಳವಣಿಗೆ
November 7, 2026
12:20 PM
by: ಸಾಯಿಶೇಖರ್ ಕರಿಕಳ
ದೀಪಾವಳಿ ಸಂದರ್ಭದಲ್ಲಿ ಪೋಷಕರೊಂದಿಗೆ ಹಣತೆ ಬೆಳಗಿಸುತ್ತಿರುವ ಮಗು.
ದೀಪಾವಳಿ ಪಟಾಕಿ ಅವಘಡ: ಮಕ್ಕಳ ಕಣ್ಣು, ಮುಖದ ರಕ್ಷಣೆಗೆ ಪೋಷಕರು ಎಚ್ಚರ ವಹಿಸಿ
November 7, 2026
7:31 AM
by: ದ ರೂರಲ್ ಮಿರರ್.ಕಾಂ
ಸಾಗುವಳಿ ಚೀಟಿ ಮತ್ತು ಅರಣ್ಯ ಎನ್‌ಒಸಿ ಸಮಸ್ಯೆ
ಸಾಗುವಳಿ ಪತ್ರಕ್ಕಾಗಿ ರೈತರಿಗೆ ಎನ್‌ಒಸಿ – ಜಂಟಿ ಸರ್ವೆ ಬಳಿಕ ಕ್ರಮ, 4 ತಿಂಗಳಲ್ಲಿ ಸರ್ವೆ ಪೂರ್ಣಗೊಳಿಸುವ ಭರವಸೆ
November 7, 2026
7:20 AM
by: ದ ರೂರಲ್ ಮಿರರ್.ಕಾಂ
ಪೆಟ್ರೋಲ್‌ನಲ್ಲಿ ಶೇ.20ಕ್ಕಿಂತ ಹೆಚ್ಚು ಎಥೆನಾಲ್ ಮಿಶ್ರಣ ಪತ್ತೆ
November 7, 2026
6:51 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror