ಬೆಳ್ಳಾರೆಯಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ ಶಫೀಕ್ ಬೆಳ್ಳಾರೆ ಬಂಧನ ತಿಳಿಯುತ್ತಿದ್ದಂತೆಯೇ ಗುತ್ತಿಗಾರಿನಲ್ಲಿ ಅಡಿಕೆ ಅಂಗಡಿ ಮೇಲೆ ಕಲ್ಲೆಸೆತ ನಡೆದಿದೆ. ಶಫೀಕ್ ಗುತ್ತಿಗಾರಿನ ಅಡಿಕೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಹೀಗಾಗಿ ತೀವ್ರ ಆಕ್ರೋಶಗೊಂಡ ಕೆಲವು ಮಂದಿ ಅಡಿಕೆ ಅಂಗಡಿಗೆ ನುಗ್ಗಿ ಅಡಿಕೆ ಎಳೆದು ಹೊರಹಾಕಿದರೆ ಇತರ ಕೆಲವು ಅಂಗಡಿಗಳಿಗೆ ನುಗ್ಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದಾರೆ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…